ಮಡಿಕೇರಿ : ನಗರದಾದ್ಯಂತ ಇಂದು ಸಂಜೆಯ ವೇಳೆಗೆ ಆಲಿಕಲ್ಲು ಸಹಿತ ಮಳೆಯಾಗಿದೆ. ಮಧ್ಯಾಹ್ನದಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆ 4.30ರ ವೇಳೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದ ರಸ್ತೆಯಲ್ಲ ಜಲಾವೃತವಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲಸಗಾರರ …
ಮಡಿಕೇರಿ : ನಗರದಾದ್ಯಂತ ಇಂದು ಸಂಜೆಯ ವೇಳೆಗೆ ಆಲಿಕಲ್ಲು ಸಹಿತ ಮಳೆಯಾಗಿದೆ. ಮಧ್ಯಾಹ್ನದಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆ 4.30ರ ವೇಳೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ ಸುರಿಯುತ್ತಿದೆ. ಭಾರಿ ಮಳೆಯಿಂದ ರಸ್ತೆಯಲ್ಲ ಜಲಾವೃತವಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲಸಗಾರರ …
ಕೊಡಗು: ಜಿಲ್ಲೆಯಾದ್ಯಂತ ಇಂದು ಸಂಜೆಯ ವೇಳೆಗೆ ಗುಡುಗು ಹಾಗೂ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆಯಿಂದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿದ್ದು, ದ್ವಿಚಕ್ರ ವಾಹನ …
ಮಡಿಕೇರಿ: ರಸ್ತೆ ದಾಟುತ್ತಿದ್ದ ಪಾದಚಾರಿ ಮೇಲೆ ಕಾರು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು (ಮಾ.22) ರಾತ್ರಿ 9 ಗಂಟೆ ಸಮಯದಲ್ಲಿ ಕುಶಾಲನಗರ ಮಲ್ಟಿ ಫ್ಲೆಕ್ಸ್ ಥಿಯೇಟರ್ ಬಳಿ ನಡೆದಿದೆ. ಗೊಂದಿಬಸವನಹಳ್ಳಿಯ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭ ಸುಂಟಿಕೊಪ್ಪ ಕಡೆಯಿಂದ …
ಮಡಿಕೇರಿ : ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರನೊಬ್ಬನಿಗೆ ಸೋಮವಾರಪೇಟೆ ಪೊಲೀಸರು ಬರೋಬ್ಬರಿ 18500 ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ. ಸೋಮವಾರಪೇಟೆ ಜೂನಿಯರ್ ಕಾಲೇಜು ರಸ್ತೆಯಲ್ಲಿ ಬೈಕ್ ಸವಾರನೊಬ್ಬ ವೀಲಿಂಗ್ ಮಾಡುತ್ತಾ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ …
ಮಡಿಕೇರಿ : ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ …
ಮಡಿಕೇರಿ : ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ / ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ. ಕುಂಜಿಲ ಗ್ರಾಮದ ಕೆ.ಯು. ಮೊಹಮ್ಮದ್ ಅಶ್ರಫ್ (37) ಮತ್ತು ಅಯ್ಯಂಗೇರಿ ಗ್ರಾಮದ ಪಿ.ಕೆ. ಆಸ್ಕರ್ (24) ಎಂಬುವವರೇ ಪೊಲೀಸರು ಬೀಸಿದ ಬಲೆಗೆ …
ಮಡಿಕೇರಿ: ಕೊಡವ ಹಾಕಿ ಅಕಾಡೆಮಿಯ ಸಹಭಾಗಿತ್ವದಲ್ಲಿ ಕೊಡವ ಕುಟುಂಬಗಳ ನಡುವೆ ವರ್ಷಂಪ್ರತಿ ನಡೆಯುವ ಕೊಡವ ಹಾಕಿ ನಮ್ಮೆ ಈ ವರ್ಷ ಬೆಳ್ಳಿ ಮಹೋತ್ಸವ ಆಚರಿಸುತ್ತಿದೆ. 2025ನೇ ಸಾಲಿನ ಹಾಕಿ ಉತ್ಸವದ ಆತಿಥ್ಯವನ್ನು ಮುದ್ದಂಡ ಕುಟುಂಬಸ್ಥರು ವಹಿಸಿಕೊಂಡಿದ್ದು, ಈಗಾಗಲೇ ಸಕಲ ಸಿದ್ಧತೆ ನಡೆಸಲಾಗುತ್ತಿದೆ. …
ಮಡಿಕೇರಿ : ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು …
ಮಡಿಕೇರಿ: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ ತಪ್ಪಿಗೆ ತಂದೆ 20 ಸಾವಿರ ರೂ. ದಂಡ ತೆತ್ತಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ತಲ್ತಾರೆ ಶೆಟ್ಟಳ್ಳಿ ಗ್ರಾಮದ ಯು.ಎಂ. ರಮೇಶ್ ಎಂಬುವವರು ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ್ದರು. …
ಮಡಿಕೇರಿ: ತಾಲ್ಲೂಕಿನ ಕಟ್ಟೆಮಾಡು ದೇವಾಲಯದಲ್ಲಿ ಈ ಹಿಂದೆ ನಡೆದ ಘಟನೆಯ ಸಂಬಂಧ ಮೃತ್ಯುಂಜಯ ದೇವಾಲಯದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಏಪ್ರಿಲ್.11ರವರೆಗೆ ಮತ್ತೆ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ. ಮೃತ್ಯುಂಜಯ ದೇವಾಲಯದ ಸುತ್ತ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡಬಾರದು. ರ್ಯಾಲಿ, ಜಾಥಾ, ಪ್ರಚೋದನಾತ್ಮಕ ಘೋಷಣೆಗಳನ್ನು …