Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

madikeri

Homemadikeri

ಮಡಿಕೇರಿ : ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು …

ಮಡಿಕೇರಿ: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ ತಪ್ಪಿಗೆ ತಂದೆ 20 ಸಾವಿರ ರೂ. ದಂಡ ತೆತ್ತಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ತಲ್ತಾರೆ ಶೆಟ್ಟಳ್ಳಿ ಗ್ರಾಮದ ಯು.ಎಂ. ರಮೇಶ್ ಎಂಬುವವರು ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ್ದರು. …

ಮಡಿಕೇರಿ: ತಾಲ್ಲೂಕಿನ ಕಟ್ಟೆಮಾಡು ದೇವಾಲಯದಲ್ಲಿ ಈ ಹಿಂದೆ ನಡೆದ ಘಟನೆಯ ಸಂಬಂಧ ಮೃತ್ಯುಂಜಯ ದೇವಾಲಯದ ಸುತ್ತ 200 ಮೀಟರ್‌ ವ್ಯಾಪ್ತಿಯಲ್ಲಿ ಏಪ್ರಿಲ್.‌11ರವರೆಗೆ ಮತ್ತೆ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ. ಮೃತ್ಯುಂಜಯ ದೇವಾಲಯದ ಸುತ್ತ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡಬಾರದು. ರ್ಯಾಲಿ, ಜಾಥಾ, ಪ್ರಚೋದನಾತ್ಮಕ ಘೋಷಣೆಗಳನ್ನು …

ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ, ಕಾರ್ಮಿಕ ಸಂಘಟನೆಗಳು ಖಂಡಿಸಿದೆ. ಈ ಸಂಬಂಧ ಮಾ.14ರ ಶುಕ್ರವಾರ ಸಂಜೆ 5ಗಂಟೆಗೆ ಪಟ್ಟಣದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲು …

ಮಡಿಕೇರಿ: ಅಂಗನವಾಡಿ ಮಕ್ಕಳ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಭರವಸೆ ನೀಡಿದ್ದಾರೆ. ಮಾಯಮುಡಿ ಗ್ರಾ.ಪಂ ವತಿಯಿಂದ ವ್ಯಾಪ್ತಿಯ 11 ಅಂಗನವಾಡಿಗಳಿಗೆ ಕುರ್ಚಿಗಳನ್ನು ವಿತರಿಸಿ ಮಾತನಾಡಿದ ಅವರು, ಅಂಗನವಾಡಿ …

ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಬುಧವಾರ ಸಂಜೆ ವೇಳೆಗೆ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನರಿಗೆ ತಂಪೆರೆದಿದೆ. ನಾಪೋಕ್ಲು, ಶ್ರೀಮಂಗಲ, ಬಲ್ಯಮಂಡೂರು, ಕಾನೂರು, ಎಮ್ಮೆಮಾಡು, ಸೋಮವಾರಪೇಟೆ, ಟಿ.ಶೆಟ್ಟಿಗೇರಿ ಸೇರಿದಂತೆ ಕೆಲೆವೆಡೆ ಮಳೆಯಾಗಿದೆ. ಕಳೆದ ಕೆಲ ದಿನಗಳಿಂದ ಬಿಸಿಲಿನ ತಾಪ ಹೆಚ್ಚಿದ್ದರಿಂದ ಜನರು …

ಕೊಡಗು: ಜಿಲ್ಲೆಯ ಹಲವೆಡೆ ಇಂದು ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಭಯದಿಂದಲೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಇಂದು ಬೆಳಿಗ್ಗೆ 10.30ರ ಸುಮಾರಿಗೆ ಕೊಡಗು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಈ ಬಗ್ಗೆ …

ಮಡಿಕೇರಿ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕೊಡಗು ಬಿಜೆಪಿ ಘಟಕ ನಡೆಸಿದ ಅಹೋರಾತ್ರಿ ಧರಣಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್‌ ಚಾಮರಾಜ ಕೃಷ್ಣದತ್ತ ಒಡೆಯರ್‌ ಪಾಲ್ಗೊಂಡರು. ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿರುವ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಬಾರದು, ಸರ್ಕಾರಿ …

ಮಡಿಕೇರಿ: ಕರುವಿನ ಮೇಲೆ ಹತ್ತಿದ ಕಾರನ್ನು ಜನರು ಮೇಲಕ್ಕೆ ಎತ್ತಿ ಕರು ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ಮಡಿಕೇರಿಯ ಲೈಫ್ ಇನ್ಸೂರೆನ್ಸ್ ಕಚೇರಿ ಸಮೀಪವಿರುವ ಸೇತುವೆಯ ಮೇಲೆ ಕರುವೊಂದು ಅಡ್ಡಾಡುತ್ತಿತ್ತು. ಈ ಸಂದರ್ಭ ಬೆಂಗಳೂರಿನ ಪ್ರವಾಸಿ ಕಾರು ರಸ್ತೆಯಲ್ಲಿ ಓಡಾಡುತ್ತಿದ್ದ ಕರುವಿನ …

ಮಡಿಕೇರಿ: ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ, ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸಿ ಮತ್ತು ಮೊಬೈಲ್ ನಲ್ಲಿ ಮಾತನಾಡಬೇಡಿ ಎಂದು ಪೊಲೀಸ್ ಇಲಾಖೆ ಆಗಾಗ್ಗೆ ಅರಿವು ಮೂಡಿಸುತ್ತಲೇ ಇದೆ. ಆದರೆ ಇದಕ್ಕೆ ಸೊಪ್ಪು ಹಾಕದ ಇಲ್ಲೋರ್ವ ಚಾಲಕ ಈ ಎಲ್ಲ ಸಂಚಾರಿ …

Stay Connected​
error: Content is protected !!