Mysore
26
broken clouds

Social Media

ಸೋಮವಾರ, 20 ಏಪ್ರಿಲ 2026
Light
Dark

madikeri

Homemadikeri

ಮಡಿಕೇರಿ: ಮಗು, ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಟ್ಟೋಳಿ ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ನಿವಾಸಿ ದಿವಂಗತ ಕಟ್ಟಿ ಬಿದ್ದಪ್ಪ-ಶಶೀಲಾ ದಂಪತಿ ಪುತ್ರಿ ಕಾವೇರಮ್ಮ (24) ನೇಣಿಗೆ ಶರಣಾಗಿರುವ ಮಹಿಳೆ. ಕುಟ್ಟೋಳಿ ನಿವಾಸಿ ದಿನೇಶ್‌ …

ಮಡಿಕೇರಿ: ನಗರದ ಗಾಳಿ ಬೀಡಿನಲ್ಲಿರುವ ನವೋದಯ ಶಾಲೆಯಿಂದ ನಾಪತ್ತೆಯಾಗಿದ್ದ ಎಂ. ಅಮಿತ್‌ (17) ಎಂಬ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ನವೋದಯ ಶಾಲೆಯ ಸಿಬ್ಬಂದಿ ಆನಂದ್ ಎಂಬವರ ಪುತ್ರನಾಗಿರುವ ಎಂ.ಅಮಿತ್ ಫೆ.11ರಂದು ಬೆಳಗೆ 7 ಗಂಟೆಗೆ ಶಾಲಾ ಆವರಣದಲ್ಲಿರುವ ಸಿಬ್ಬಂದಿಗಳ ವಸತಿ ಗೃಹದಿಂದ …

ಮಡಿಕೇರಿ: ಅಖಿಲ ಕೊಡವ ಸಮಾಜದ ಮುಂದಾಳುತ್ವದಲ್ಲಿ ಫೆಬ್ರವರಿ 2 ರಿಂದ ಕುಟ್ಟದಿಂದ ಆರಂಭಗೊಂಡ ʼಕೊಡವಾಮೆ ಬಾಳೊʼ ಪಾದಯಾತ್ರೆ ಇಂದು ಮಡಿಕೇರಿಗೆ ತಲುಪಿ ಮೆರವಣಿಗೆ ನಡೆಯಲಿದೆ. ಬಳಿಕ ಮ್ಯಾನ್ಸ್ ಕಾಂಪೌಂಡ್ ಕ್ರೀಡಾಂಗಣದಲ್ಲಿ ಬೃಹತ್ ಸಭೆ ಜರುಗಲಿದೆ. ಈಗಾಗಲೇ ಕೊಡವ ಜನಾಂಗ ಹಾಗೂ ಭಾಷಿಕ …

೨೮. ೮೬ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಫೈಓವರ್ - ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ ಮೇಲ್ಸೇತುವೆ ನವೀನ್ ಡಿಸೋಜ ಮಡಿಕೇರಿ: ಕೊಡಗಿನ ಮೊದಲ ಫೈಓವರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾಗಮಂಡಲ ಮೇಲ್ಸೇತುವೆ ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಉದ್ಘಾಟಿಸಲಿದ್ದಾರೆ. ಪ್ರತೀ …

ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ ಮಾಡಿದ ಆರೋಪಿಗಳು ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಇಬ್ಬರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ಕಾವಾಡಿ ಗ್ರಾಮದ ನೆಲ್ಲಮಕ್ಕಡ ಎಂ ಶಿವಪ್ಪ(೫೦), ಮೈತಾಡಿ ಗ್ರಾಮದ ಬೋಳ್ಯಪಂಡ ಎಂ. …

ಮಡಿಕೇರಿ:ಕಟ್ಟೆಮಾಡು ಶ್ರೀ ಮೖತ್ಯಂಜಯ ದೇವಾಲಯದ ಅಚ೯ಕರ ಮೇಲೆ ಹಲ್ಲೆ ಮಾಡಿರುವುದನ್ನು ಕೊಡಗು ಬ್ರಾಹ್ಮಣ ಸಮಾಜ ಖಂಡಿಸಿದೆ. ಈ ಸಂಬಂಧ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ಅಧ್ಯಕ್ಷ ರಾಮಚಂದ್ರ ಮೂಗೂರು ಖಂಡನೆ ವ್ಯಕ್ತ ಪಡಿಸಿದ್ದಾರೆ. ಬ್ರಾಹ್ಮಣ ಸಮಾಜದ ಪ್ರಮುಖರು ಮಡಿಕೇರಿಯಲ್ಲಿರುವ ಜಿಲ್ಲಾ ಸಕಾ೯ರಿ ಆಸ್ಪತ್ರೆಗೆ …

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ, 24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಮಕ್ಕಳಿಗೆ ಆಕರ್ಷಣೀಯವಾಗುವ ನಿಟ್ಟಿನಲ್ಲಿ ವಿವಿಧ ಕಲಾಕೃತಿಗಳ ಫಲಪುಷ್ಪ …

ಕುಶಾಲನಗರ: ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ಖಾಸಗಿ ಸಿ ಎನ್ ಜಿ ಘಟಕದಿಂದ ಮಂಗಳವಾರ ಸಂಜೆ ಅನಿಲ ಸೋರಿಕೆ ಉಂಟಾಗಿದೆ ಎಂದು‌ ಆರೋಪಿಸಿ ಗ್ರಾಮಸ್ಥರು ಬಂಕ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅನಿಲ ಸೋರಿಕೆ ಉಂಟಾಗಿ ಸುತ್ತಮುತ್ತಲಿನ ಪ್ರದೇಶಗಳ …

ಮಡಿಕೇರಿ: ಕೆಲವು ಖಾಸಗಿ ಹಣಕಾಸು ಸಂಸ್ಥೆಗಳು, ಬಡ ಕೂಲಿ ಕಾರ್ಮಿಕರಿಗೆ ಹಾಗೂ ಇತರರಿಗೆ ಯಾವುದೇ ಆಧಾರವಿಲ್ಲದೇ ಲಕ್ಷಾಂತರ ರೂ. ಸಾಲ ನೀಡಿ ಸಾಲ ವಸೂಲಾತಿಗಾಗಿ ಕಿರುಕುಳ ನೀಡುತ್ತಿರುವ ಬಗ್ಗೆ ಕುಶಾಲನಗರದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್‌. ವಿಶ್ವ ತಾಲ್ಲೂಕು ತಹಶೀಲ್ದಾರ್ …

ಮಡಿಕೇರಿ: ಆಕಸ್ಮಿಕವಾಗಿ ಒಂಟಿ ನಳಿಕೆಯ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬರು ಅಸು ನೀಗಿರುವ ಘಟನೆ ನಿನ್ನೆ ರಾತ್ರಿ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ. ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂಬುವವರು ಆಕಸ್ಮಿಕವಾಗಿ ತಗುಲಿದ ಗುಂಡೇಟಿಗೆ ಬಲಿಯಾದವರಾಗಿದ್ದಾರೆ. ಚೇರಂಬಾಣೆ ಪಟ್ಟಣದಲ್ಲಿ ವೈನ್ …

Stay Connected​
error: Content is protected !!