Mysore
36
broken clouds

Social Media

ಭಾನುವಾರ, 12 ಏಪ್ರಿಲ 2026
Light
Dark

madikeri

Homemadikeri

ನಾಪೋಕ್ಲು: ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತ ಹಾಗೂ ಹುಲ್ಲು ಸುಟ್ಟಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ  ಕೈಕಾಡು ಗ್ರಾಮದಲ್ಲಿ ನಡೆದಿದೆ. ಯಂತ್ರದ ಸಹಾಯದಿಂದ ಭಾನುವಾರ ಸಂಜೆ ಗ್ರಾಮದ ಮಾಜಿ ಸೈನಿಕ ಕುಲ್ಲಚೆಟ್ಟಿ ನಾಣಯ್ಯ ಎಂಬವರ ಮನೆಯಂಗಳದಲ್ಲಿ ಕಾರ್ಮಿಕರು ಭತ್ತ ಒಕ್ಕಲು …

ಸುಂಟಿಕೊಪ್ಪ: ವನ್ಯ ಪ್ರಾಣಿಯ ದಾಳಿಗೆ ಸಿಲುಕಿ 4 ತಿಂಗಳ ಕರುವೊಂದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಮಳ್ಳೂರಿನಲ್ಲಿ ಸೋಮವಾರ ಬೆಳಿಗ್ಗೆ  ನಡೆದಿದೆ. ಮಳ್ಳೂರಿನ ನಿವಾಸಿ ತೇಜಕುಮಾರ್ ಎಂಬವರಿಗೆ ಸೇರಿದ 4 ತಿಂಗಳ ಕರುವನ್ನು ಮೇಯಲು ಹಾರಂಗಿ ಹಿನ್ನೀರಿನ ಸಮೀಪವಿರುವ ಕಾಫಿ ಕಣದ …

ಮಡಿಕೇರಿ: ಮಡಿಕೇರಿ ತಾಲ್ಲೂಕು ಎಸ್.ಕಟ್ಟೆಮಾಡು ಗ್ರಾಮದಲ್ಲಿ ಜನವರಿ 14 ರಿಂದ ಫೆಬ್ರವರಿ 11 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆ ಎರಡು ಗುಂಪುಗಳ ನಡುವೆ ನಡೆದ ಅಹಿತಕರ ಘಟನೆಯ ವಿಚಾರವಾಗಿ ಪ್ರಸ್ತುತ ಸ್ಥಳದಲ್ಲಿ ಉಂಟಾಗಿರುವ …

ಮಡಿಕೇರಿ: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಯಡವನಾಡು ಗ್ರಾಮದ ನಿವಾಸಿ ಸಮರ್ಥ್ ಅರಸ್, ಕೂಡಮಂಗಳೂರು ಗ್ರಾಮದ ನಿವಾಸಿ ಮಹಮ್ಮದ್ ಅಫ್ರೀನ್ ಎಂಬುವವರೇ ಬಂಧಿತ ಆರೋಪಿಗಳು. ಶನಿವಾರ ಬಸವನತ್ತೂರು ಗ್ರಾಮದ …

ಫಲಿಸದ ಪ್ರಾರ್ಥನೆ: ಗಂಭೀರವಾಗಿ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ಕೊನೆಯುಸಿರು ಮಡಿಕೇರಿ: ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕೊಡಗು ಮೂಲಕ ಯೋಧ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸೋಮವಾರಪೇಟೆ ಸಮೀಪದ ಆಲೂರು-ಸಿದ್ದಾಪುರದ ಮಾಲಂಬಿ ಗ್ರಾಮದ …

ಮಡಿಕೇರಿ: ಈಚರ್‌ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಕೊಡಗು ಜಿಲ್ಲೆಯ ಜೋಡುಪಾಲದಲ್ಲಿ ನಡೆದಿದೆ. ಹೆಚ್ ಡಿ ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ ವೇಳೆ ಏಕಾ ಏಕಿ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಚಾಲಕ …

ಮಡಿಕೇರಿ: ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ವರದಿಯಾಗಿದೆ. ಬಾಳೆಲೆ ನಿಟ್ಟೂರು ಗ್ರಾಮ ತಟ್ಟಕೆರೆಯ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರಾಜನ್ ಎಂಬುವವರ ಮೇಲೆ ಹುಲಿ ಎರಗಿ ಗಾಯಗೊಳಿಸಿರುವುದಾಗಿ ತಿಳಿದುಬಂದಿದೆ. ಹುಲಿ ದಾಳಿಯಿಂದಾಗಿ ರಾಜನ್ ಅವರ ಕಿವಿ ಹಾಗೂ …

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ ಎಂದು ಎಲ್ಲರೂ ಆಶಿಸೋಣ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಶುಕ್ರವಾರ ಮಡಿಕೇರಿಗೆ ಆಗಮಿಸಿದ ಸಂದರ್ಭ ಮಾತನಾಡಿದ ಅವರು, ಸಿ …

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9 ಗಂಟೆಗೆ ನಡೆದಿದೆ . ಅಪಘಾತಕ್ಕೀಡದ ಪ್ರಾಣಿಯನ್ನು ಕಂಡು ಹುಲಿ ಮರಿ ಎಂದು ಭಾವಿಸಿ ಸ್ಥಳೀಯರು ಆತಂಕಕ್ಕೆ ಎದುರಾಗಿದ್ದರು. ಹಲವು ದಿನಗಳಿಂದ …

ಮಡಿಕೇರಿ: ಕಾಫಿ ತೋಟದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆಯೊಂದು ಎರಗಿ ಗಂಭೀರವಾಗಿ ಘಾಸಿಗೋಳಿಸಿರುವ ಘಟನೆ ಇಂದು ಬೆಳಿಗ್ಗೆ 8.30ರ ಸಮಯದಲ್ಲಿ ಪಾಲಿಬೆಟ್ಟ ಮೂಕ ಟಾಟಾ ಕಾಫಿ ತೋಟದಲ್ಲಿ ನಡೆದಿದೆ. ಕಾರ್ಮಿಕ ಮಂಜು (37) ಎಂಬುವವರು ಇತರ ಕಾರ್ಮಿಕರೊಂದಿಗೆ ಹೋಗುತ್ತಿದ್ದಾಗ ಹಿಂದಿನಿಂದ …

Stay Connected​
error: Content is protected !!