Mysore
26
overcast clouds

Social Media

ಭಾನುವಾರ, 05 ಜುಲೈ 2026
Light
Dark

madikeri

Homemadikeri

ಮಡಿಕೇರಿ: ಇಲ್ಲಿಯ ಗೋಣಿಕೊಪ್ಪಲಿನ ನಿಟ್ಟೂರು ಕಾರ್ಮಾಡುವಿನಲ್ಲಿ ಹೆಜ್ಜೇನು ದಾಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಗ್ರಾಮದ ಕೊಟ್ಟಂಗಡ ಪೂಣಚ್ಚ ಹೆಜ್ಜೇನು ದಾಳಿಗೆ ಬಲಿಯಾದ ವ್ಯಕ್ತಿ. ಮಂಗಳವಾರ ಸಂಜೆ ಕಾಲಭೈರವ ದೇವಸ್ಥಾನ ರಸ್ತೆಯಲ್ಲಿ ಬಸ್ಸು ಇಳಿದು ನಡೆದುಕೊಂಡು ಹೋಗುತ್ತಿದ್ದಾಗ ಹೆಜ್ಜೇನು ದಾಳಿ …

ಮಡಿಕೇರಿ: ಕಳೆದ ಎರಡು ದಿನಗಳಿಂದ ವೆಸ್ಟ್‌ ನೆಮ್ಮಲೆ, ಶೆಟ್ಟಿಗೇರಿ, ತಾವಳಗೇರಿ, ಶ್ರೀಮಂಗಲ ಮತ್ತು ಬೀರುಗ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಯೊಂದು ತನ್ನ ಉಪಟಳ ನೀಡುತ್ತಿದ್ದು, ರೈತರು ಸಾಕಿದ ಹಲವು ಸಾಕು ಪ್ರಾಣಿಗಳನ್ನು ತಿಂದು ತೇಗಿದೆ. ಹುಲಿ ದಾಳಿಯಿಂದ ಭಯಭೀತರಾಗಿರುವ ಸುತ್ತಮತ್ತಲ ಗ್ರಾಮಸ್ಥರು, ಹುಲಿ …

ಮಡಿಕೇರಿ:  ಇಲ್ಲಿ ನಿರ್ಮಾಣವಾಗಿರುವ ಗ್ರೇಟರ್ ರಾಜಾ ಸೀಟ್ ಕಾಮಗಾರಿಯಲ್ಲಿ ಬಹು ಅಕ್ರಮ ನಡೆದಿದೆ ಹಾಗೂ ನಕಲಿ ಎಂ.ಬಿ.ಪುಸ್ತಕ ಸೃಷ್ಟಿಸಿ ಅಪರಾಧ ಎಸಗಿದ್ದಾರೆ ಎಂದು ಅಂದಿನ ಲೋಕೋಪಯೋಗಿ ಜ್ಯೂನಿಯರ್ ಇಂಜಿನಿಯರ್ ಕೆ.ಎಲ್.ದೇವರಾಜ್ ಮತ್ತು ಮೇಲಾಧಿಕಾರಿಗಳ ವಿರುದ್ಧ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಕರ್ನಾಟಕ …

ಮಡಿಕೇರಿ: ಮಡಿಕೇರಿ ದಸರಾ ವೀಕ್ಷಿಸಿ ತಮ್ಮ ಊರಾದ ಹುಣಸೂರಿಗೆ ತೆರಳುತ್ತಿದ್ದ 9 ಮಂದಿ ಪ್ರಯಾಣಿಕರಿದ್ದ ಪಿಕ್ ಆಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, 8 ಮಂದಿಗೆ ಸಣ್ಣಪುಟ್ಟ …

ಮಡಿಕೇರಿ: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿ ಹಿಂಬದಿ ಸವಾರ ಗಾಯಗೊಂಡಿರುವ ಘಟನೆ ಶುವಾರ ತಡರಾತ್ರಿ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದಲ್ಲಿ ನಡೆದಿದೆ. ಸವಾರರು ರಾತ್ರಿ ಮಡಿಕೇರಿ ದಸರಾ ವೀಕ್ಷಿಸಿ ಊರಿಗೆ ಹಿಂತಿರುಗುತ್ತಿದ್ದ ಸಂದರ್ಭ ನಿಯಂತ್ರಣ …

ಮಡಿಕೇರಿ: ಪ್ರೀತಿಸಿ ವಿವಾಹವಾಗಿದ್ದ ದಂಪತಿಯ ನಡುವೆ ಉಂಟಾದ ಕಲಹ ವಿಕೋಪಕ್ಕೆ ತೆರಳಿದ ಪರಿಣಾಮ ಪತ್ನಿ, ಚಾಕುವಿನಿಂದ ಇರಿದು ಪತಿಯನ್ನು ಕೊಲೆ ಮಾಡಿರುವ ಘಟನೆ ಭಾನುವಾರ ಮೂರ್ನಾಡುವಿನ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರದ ಬಾಡಿಗೆಗೆ ವಾಸವಾಗಿದ್ದ ಧರ್ಮ (26) ಕೊಲೆಯಾದವನು. ಪತ್ನಿ ಶ್ರೀಜಾ (24) …

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆ ಇಂದು ರಾತ್ರಿ 10 ಗಂಟೆಗೆ ಆರಂಭವಾಗಿದ್ದು, ಮುಂಜಾನೆವರೆಗೆ ಯಾತ್ರೆ ನಡೆಯಲಿದೆ. ಈ ಮೂಲಕ ನವರಾತ್ರಿಯ ಉತ್ಸವಕ್ಕೆ ಸಂಭ್ರಮದ ತೆರೆ ಬೀಳಲಿದೆ. ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಬೆಳಕಿನ ದಸರಾ …

ಮಡಿಕೇರಿ: ಮಡಿಕೇರಿಗೆ ಹೋಗುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ʻಕೈ ಪಡೆʼ ಭವ್ಯ ಸ್ವಾಗತ ನೀಡಿದೆ. ಕಾರ್ಯಕರ್ತರು ಕ್ರೇನ್ ಮೂಲಕ ಭಾರಿ ಗಾತ್ರದ ಹೂವಿನ ಹಾರ ಹಾಕಿ, ಪಕ್ಷದ ಪರ ಘೋಷಣೆಮೊಳಗಿಸಿದರು. ಈ ಸಂದರ್ಭ ಜಿಲ್ಲಾ …

ಮಡಿಕೇರಿ: ವಿರಾಜಪೇಟೆ ತಾಲೂಕಿನ ಚಂಬೆಬೆಳ್ಳೂರಿನ ಪುದುಕೋಟೆ ಗ್ರಾಮದ ಬಳಿ ಗುರುವಾರ ಹುಲಿ ದಾಳಿಗೆ ಹಸು ಬಲಿಯಾಗಿದೆ. ಗ್ರಾಮದ ಕೊಳವಂಡ ಹರೀಶ್ ಈರಪ್ಪ ಎಂಬವರಿಗೆ ಸೇರಿದ ಹಸು ಇಂದು ಮಧ್ಯಾಹ್ನ 3:30 ಗಂಟೆಗೆ ತೋಟದ ಪಕ್ಕದಲ್ಲಿ ಮೇಯಲು ಬಿಟ್ಟಿದ್ದ ಸಂದರ್ಭದಲ್ಲಿ ಹುಲಿಗೆ ದಾಳಿಗೆ …

ಮಡಿಕೇರಿ: ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೋಮವಾರಪೇಟೆ ಠಾಣಾ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ಓರ್ವ ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ಕರ್ಕಳ್ಳಿ ಗ್ರಾಮದ ಬಾಡಿಗೆ ಮನೆವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಖಚಿತ …

Stay Connected​
error: Content is protected !!