ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಜನವರಿಯಿಂದ ಇಲ್ಲಿಯವರೆಗೆ 2733.24 ಮಿ. ಮೀ. ಸರಾಸರಿ ಮಳೆಯಾಗಿದೆ. ಇನ್ನು ಒಂದೆರೆಡು ದಿನಗಳಲ್ಲಿ ವಾರ್ಷಿಕ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲೆಯ ವಾರ್ಷಿಕ ವಾಡಿಕೆ ಮಳೆ 2792 ಮಿ. ಮೀ. …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಜನವರಿಯಿಂದ ಇಲ್ಲಿಯವರೆಗೆ 2733.24 ಮಿ. ಮೀ. ಸರಾಸರಿ ಮಳೆಯಾಗಿದೆ. ಇನ್ನು ಒಂದೆರೆಡು ದಿನಗಳಲ್ಲಿ ವಾರ್ಷಿಕ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲೆಯ ವಾರ್ಷಿಕ ವಾಡಿಕೆ ಮಳೆ 2792 ಮಿ. ಮೀ. …
ಮಡಿಕೇರಿ: ಜಿಲ್ಲೆಯ ಬೋಯಿಕೇರಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆ ಗ್ರಾಮದ ಮುಸ್ಲಿಂ ಬಾಂಧವರು ಸೌಹರ್ದತೆ ಮೆರೆದಿದ್ದಾರೆ. ಮಡಿಕೇರಿ ಮೈಸೂರು ರಾಷ್ಟ್ರೀಯ ಹೆದ್ದಾರಿ275 ರಲ್ಲಿ ಹಾದು ಹೋಗುವಾಗ ಕಾಣಸಿಗುವ ಬೋಯಿಕೇರಿ ಗ್ರಾಮದಲ್ಲಿ ಗಣೇಶೋತ್ಸವದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಸ್ಥಳೀಯ ಜುಮಾ ಮಸೀದಿಯ ಮುಂಭಾಗಲ್ಲಿ …
ಮಡಿಕೇರಿ: ನಾಗರಹೊಳೆ ಉದ್ಯಾನವನದಂಚಿನ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಭಾನುವಾರ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ ಬಾಳೇರ ನಂಜಪ್ಪ ಎಂಬುವವರಿಗೆ ಸೇರಿದ ಹಸುವನ್ನು ಕಾಡಂಚಿನ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ …
ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯಲ್ಲಿ ಇತ್ತೀಚಿಗೆ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಕಂಬಿಬಾಣೆಯ ಚಿರಾಗ್ ಎಂಬುವರ ಬೈಕ್ ಕಳ್ಳತನವಾಗಿತ್ತು. ಯುವಕನೊಬ್ಬ ಅದನ್ನು ಕದ್ದು ತಳ್ಳಿಕೊಂಡು ಹೋಗುತ್ತಿದ್ದುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪ್ರಕರಣ …
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಮಡಿಕೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಮತ್ತು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಬೆಂಗಳೂರು ಅವರ ಸೂಚನೆ ಮೇರೆಗೆ ಎರಡು ದಿನಗಳ ಕಾಲ ಅಂಕಿತಾಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು …
ಕೊಡಗು: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆಯ ಪ್ರಮಾಣ ಸರಾಸರಿ ನೂರು ಇಂಚಿನ ಗಡಿ ದಾಟಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜನವರಿ 1ರಿಂದ ಸೆಪ್ಟೆಂಬರ್.1ರ ತನಕ ಜಿಲ್ಲೆಯಲ್ಲಿ ಸರಾಸರಿ 102.28 ಇಂಚು ಮಳೆ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ …
ಮಡಿಕೇರಿ: ಇಲ್ಲಿನ ಪೊನ್ನಂಪೇಟೆ ತಾಲೂಕು ಈಚೂರು ಗ್ರಾಮದಲ್ಲಿ ನಿನ್ನೆ ಸಂಜೆ ಆನೆಗಳು ಕಾಣಿಸಿಕೊಂಡಿದ್ದವು. ಕೂಡಲೇ ಅರಣ್ಯ ಇಲಾಖೆಯವರು ಓಡಿಸಲು ಯತ್ನಿಸಿದರು ಕೂಡ ಆನೆಗಳ ಹಿಂಡು ಮತ್ತೆ ಈಚೂರು ಗ್ರಾಮದಲ್ಲಿಯೇ ಬೀಡು ಬಿಟ್ಟಿವೆ. ಇದರಿಂದ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ …
ಮಡಿಕೇರಿ: ಪದವಿ ಪೂರ್ವ ಕಾಲೇಜುಗಳ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ಕ್ರೀಡಾಪಟು ತರುಣ್ ಮುರುಳಿಧರ್ ರವರು ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್ ಎ ಮುರುಳಿಧರ್, ಸರಿತಾ ದಂಪತಿಗಳ ಪುತ್ರನಾಗಿರುವ …
ಮಡಿಕೇರಿ: ಸ್ವತಂತ್ರ ಹೋರಾಟಗಳು ದಿನ ಒಂದಕ್ಕೆ ಸಿಮೀತವಾಗದೆ ನೂರಾರು ವರ್ಷಗಳ ಸುದೀರ್ಘ ಹೋರಾಟವಾಗಿದ್ದವು. ಅಂತಹ ಅದೆಷ್ಟೊ ತ್ಯಾಗ ಬಲಿದಾನದ ಮೂಲಕ ಭಾರತೀಯರು ಸ್ವತಂತ್ರ ಪಡೆದಿದ್ದಾರೆ ಎಂದು ರೋಟರಿ ಸಂಸ್ಥೆಯ ವಲಯ ಅಧಿಕಾರಿ ಡಾ. ಲವೀನ್ ಚೆಂಗಪ್ಪ ಹೇಳಿದರು. ಸಾಧೀಕ್ ಆರ್ಟ್ ಲಿಂಕ್ಸ್ …
ಮಡಿಕೇರಿ: ಸೋಮವಾರಪೇಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್2 ಶಾಂತಳ್ಳಿ ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಆಗಸ್ಟ್, 22 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. …