Mysore
27
clear sky

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

madikeri

Homemadikeri

ಮಡಿಕೇರಿ : ಕಾರ್ಮಿಕರಿಗೆ ಕನಿಷ್ಠ ವೇತನ ಕಲ್ಪಿಸಬೇಕು. ಆರೋಗ್ಯ ವಿಮೆ ಸೇರಿದಂತೆ ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಲಳ್ಳುವಂತಾಗಲು ಕಾರ್ಮಿಕರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಾರ್ಮಿಕ ಸಂಘಟನೆಗಳು, ಹೋಂಸ್ಟೇ …

onam

ಮಡಿಕೇರಿ : ಕೇರಳ ರಾಜ್ಯ ಮತ್ತು ಕೊಡಗು ಜಿಲ್ಲೆಗೆ ಹಿಂದಿನಿಂದಲೂ ಅವಿನಾವಭಾವ ಸಂಬಂಧವಿದೆ. ಕೇರಳ ರಾಜ್ಯದ ಪ್ರಮುಖ ಹಬ್ಬಗಳಲ್ಲಿ ಒಂದಾಗಿರುವ ಓಣಂ ಹಬ್ಬವನ್ನು ಆಚರಿಸಲು ಸಿದ್ಧತೆ ನಡೆದಿದ್ದು, ಕೊಡಗು ಜಿಲ್ಲೆಯಲ್ಲೂ ಇಂದು ವಿಭಿನ್ನ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಓಣಂ ಆಚರಿಸಲಾಗುತ್ತಿದೆ. ಓಣಂನ್ನು ವಿಶೇಷವಾಗಿ …

kail murth

ಮಡಿಕೇರಿ : ಕೈಲ್ ಮುಹೂರ್ತ(ಕೈಲ್‌ಪೋಳ್ದ್) ಹಬ್ಬವನ್ನು ಕೊಡಗು ಜಿಲ್ಲೆಯಾದ್ಯಂತ ಬುಧವಾರ ಸಾಂಪ್ರದಾಯಿಕವಾಗಿ, ಸಂಭ್ರಮದಿಂದ ಆಚರಿಸಲಾಯಿತು. ಕೊಡವ ಭಾಷೆಯಲ್ಲಿ ಕೈಲ್ ಎಂದರೆ ಆಯುಧ. ಪೋಳ್ದ್ ಎಂದರೆ ಹಬ್ಬ ಎಂದು ಅರ್ಥವಿದೆ. ಹಾಗಾಗಿ ಈ ಹಬ್ಬ ಕೊಡವರ ಆಯುಧ ಪೂಜೆಯೆಂದೇ ಪರಿಗಣಿಸಲ್ಪಡುತ್ತದೆ. ಕೊಡವ ಕ್ಯಾಲೆಂಡರ್ …

ಮಡಿಕೇರಿ : ಅಕ್ರಮ ಸಂಬಂಧದ ಸಂಶಯದಿಂದ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದಲ್ಲದೆ, ವ್ಯಕ್ತಿಯೊಬ್ಬರ ಮೇಲೆಯೂ ದೊಣ್ಣೆಯಿಂದ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿಯಲ್ಲಿ ನಡೆದಿದೆ. ಬಸವನಹಳ್ಳಿಯ ಜಮೀನೊಂದರಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಕೇರಳ …

landslide kodagu (1)

ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮಡಿಕೇರಿ-ವಿರಾಜಪೇಟೆ ಸಂಪರ್ಕ ಕಲ್ಪಿಸುವ ರಸ್ತೆ ಬದಿ ಭೂಕುಸಿತವಾಗಿದೆ. ಕಳೆದ ಕೆಲ ದಿನಗಳ ಹಿಂದೆಯೂ ಇಲ್ಲಿ ಭೂಕುಸಿತವಾಗಿತ್ತು. ಅಲ್ಲಿನ ಹೆಚ್ಚಿನ ಭೂಕುಸಿತವಾಗದಂತೆ ಸ್ಯಾಂಡ್‌ಬ್ಯಾಗ್‌ ಜೋಡಿಸಲಾಗಿತ್ತು. ಆದರೆ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ …

kodagu cow die

ಮಡಿಕೇರಿ : ಮಡಿಕೇರಿ ಗ್ರಾಪಂಗೆ ಒಳಪಡುವ ಬಿಳಿಗೇರಿಯ ಬಕ್ಕಬಾಣೆ ಗ್ರಾಮದಲ್ಲಿ ಜಾನುವಾರುವೊಂದು ಹೊಳೆಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಜಾನುವಾರು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸಿಇಒ ಕಚೇರಿ ಮುತ್ತಿಗೆ ಎಚ್ಚರಿಕೆ ಈ ಬಗ್ಗೆ ಸಂಬಂಧಪಟ್ಟ …

madikeri trible

ಮಡಿಕೇರಿ : ಜಿಲ್ಲೆಯ ನಿವೇಶನ ರಹಿತ ಆದಿವಾಸಿ ಕುಟುಂಬಗಳಿಗೆ ನಿವೇಶನ ನೀಡಿ ಮನೆ ನಿರ್ಮಾಣ ಮತ್ತು ಮೂಲಸೌಲಭ್ಯಗಳನ್ನು ಕಲ್ಪಿಸಲು ಆಗ್ರಹಿಸಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು(ಸೆಂಟರ್ …

police

ಮಡಿಕೇರಿ : ಹೃದಯಾಘಾತದಿಂದ ಮಡಿಕೇರಿಯ ಡಿಎಆರ್‌ನ ಮುಖ್ಯ ಪೇದೆಯೊಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ. ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿದ್ದು, ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎನ್.ವಿಜಯ್ (47) ಎಂಬವರೆ ಮೃತಪಟ್ಟವರು. ವಿಜಯ್ ಕಳೆದ ಹಲವು ವರ್ಷಗಳಿಂದ ಮಡಿಕೇರಿಯ ಡಿಎಆರ್‌ನಲ್ಲಿ ಮುಖ್ಯ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆ.೬ರಿಂದ ೨೫ರವರೆಗೆ ಆದೇಶ ಹೊರಡಿಸಲಾಗಿದೆ. ಎಲ್ಲಾ ರೀತಿಯ ಮರದ …

ಮಡಿಕೇರಿ :ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸವಾಳದಲ್ಲಿ ಕಾಡಾನೆ ದಾಂಧಲೆ ಎಗ್ಗಿಲ್ಲದೆ ಸಾಗಿದೆ. ನೆನ್ನೆ ರಾತ್ರಿ ಅಮೃತ ಹರೀಶ್ ರವರ ಮನೆಯ ತೋಟ ಹಾಗೂ ಅಂಗಳಕ್ಕೆ ದಾಳಿಯಿಟ್ಟಿರುವ ಕಾಡಾನೆ ಬಾಳೆ ಮತ್ತಿತರ ಗಿಡಗಳನ್ನು ದ್ವಂಸಗೊಳಿಸಿವೆ. ಪಿ.ಕೆ. ರಾಮನ್ ರವರ ಮನೆ ಮುಂಭಾಗದ …

Stay Connected​
error: Content is protected !!