ಪೊನ್ನಂಪೇಟೆ : ಚೆಕ್ಕೇರ ಕುಟುಂಬ, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಹುದಿಕೇರಿ ಜನತಾ ಪ್ರೌಢಶಾಲಾ ಮೈದಾನ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮೈದಾನಗಳಲ್ಲಿ 41 ದಿನಗಳ ಚೆಕ್ಕೇರ ಕ್ರಿಕೆಟ್ ನಮ್ಮೆಗೆ ಇಂದು ಚಾಲನೆ ನೀಡಲಾಯಿತು. ಕೋಣಗೇರಿ ರಸ್ತೆಯಲ್ಲಿರುವ ಜನತಾ ಪ್ರೌಡಶಾಲಾ ಮೈದಾನದಲ್ಲಿ …
ಪೊನ್ನಂಪೇಟೆ : ಚೆಕ್ಕೇರ ಕುಟುಂಬ, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಹುದಿಕೇರಿ ಜನತಾ ಪ್ರೌಢಶಾಲಾ ಮೈದಾನ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮೈದಾನಗಳಲ್ಲಿ 41 ದಿನಗಳ ಚೆಕ್ಕೇರ ಕ್ರಿಕೆಟ್ ನಮ್ಮೆಗೆ ಇಂದು ಚಾಲನೆ ನೀಡಲಾಯಿತು. ಕೋಣಗೇರಿ ರಸ್ತೆಯಲ್ಲಿರುವ ಜನತಾ ಪ್ರೌಡಶಾಲಾ ಮೈದಾನದಲ್ಲಿ …
ವರದಿ : ನವೀನ್ ಡಿಸೋಜ, ಮಡಿಕೇರಿ ಮಡಿಕೇರಿ: ಚಲಿಸುತ್ತಿದ್ದ ಕಾರಿನಲ್ಲಿ ಪುಂಡಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಯುವಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡಿಕೇರಿ-ಸುಳ್ಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಘಟನೆ ನಡೆದಿದ್ದು, ಕಾರಿನ ಹೊರಗಡೆ ನೇತಾಡುತ್ತಿದ್ದ …
ಮಡಿಕೇರಿ: ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದ ಕೊಡಗಿನ ವಿನಯ್ ಸೋಮಯ್ಯ ನಿವಾಸಕ್ಕೆ ತೆರಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಾಂತ್ವನ ಹೇಳಿದರು. ಈ ವಿಚಾರವಾಗಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ನಮ್ಮ …
ಮೈಸೂರು: ಕೊಲೆ ಪ್ರಕರಣದ ಆರೋಪ ಹೊರೆಸಿ ನಿರಪರಾಧಿಗೆ ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್‌ಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸುವುದರ ಜೊತೆಗೆ ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ನೂರು ಅಪರಾಧಿಗಳು ತಪ್ಪಿಸಿಕೊಂಡರು ಒಬ್ಬ ನಿರಪರಾಧಿಯು ಶಿಕ್ಷೆ …
ಬೆಂಗಳೂರು : ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣವನ್ನು ತಡಮಾಡದೇ ಸಿಬಿಐಗೆ ವಹಿಸಿ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ನಗರದ ಬಿ.ಆರ್ ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ …
ಬೆಂಗಳೂರು: ನನಗೂ ವಿನಯ್ ಸೋಮಯ್ಯ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ ಎಂದು ವಿರಾಜಪೇಟೆ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಶರಣಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೃತ ವಿನಯ್ …
ಬೆಂಗಳೂರು: ಮಡಿಕೇರಿ ಬಿಜೆಪಿ ಕಾರ್ಯಕರ್ತರೊಬ್ಬರು ಬೆಂಗಳೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗವಾರದಲ್ಲಿ ಈ ಘಟನೆ ನಡೆದಿದ್ದು, ವಿನಯ್ ಸೋಮಣ್ಣ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ …
ಮಡಿಕೇರಿ : ಒಂಟಿ ಮನೆಯೊಂದರಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಯ ಬೇಗೂರು ಗ್ರಾಮದ ಸಮೀಪ ಶುಕ್ರವಾರ ನಡೆದಿದೆ. ಗೌರಿ, ಕಾಳ, ನಾಗಿ ಹಾಗೂ ಕಾವೇರಿ ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಹತ್ಯಾಕಾಂಡದಿಂದ …
ಮಡಿಕೇರಿ: ಮಂಗಳೂರು ರಸ್ತೆ ಕಾಟಕೇರಿಯಲ್ಲಿ ಪ್ರಶಾಂತಿ ಹೋಂ ಸ್ಟೇ ಎದುರು ಭೀಕರ ರಸ್ತೆ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೈಕ್ ಸವಾರ ಕಕ್ಕಬೆ ನಿವಾಸಿ ಶರತ್ (28) ಎಂದು ಗುರುತಿಸಲಾಗಿದೆ. ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ …
ಕೊಡಗು: ಜಿಲ್ಲೆಯಲ್ಲಿ ಇಂದು ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಮಧ್ಯಾಹ್ನದಿಂದಲೂ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು. ಪರಿಣಾಮ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಸುಮಾರು ಒಂದು ಗಂಟೆಗೂ …