Mysore
22
overcast clouds

Social Media

ಭಾನುವಾರ, 05 ಜುಲೈ 2026
Light
Dark

madikeri

Homemadikeri

ಮಡಿಕೇರಿ : ನಿವೃತ್ತ ಯೋಧರೊಬ್ಬರು ನಾಪತ್ತೆಯಾಗಿರುವ ಪ್ರಕರಣ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಗರದ ಉಕ್ಕುಡ ನಿವಾಸಿ ಸಂದೇಶ್(38) ಎಂಬುವವರೇ ನಾಪತ್ತೆಯಾದ ಯೋಧ ಎಂದು ತಿಳಿದು ಬಂದಿದೆ. ಪತ್ರವೊಂದು ಸಿಕ್ಕಿರುವ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ನಗರದ …

ಮಡಿಕೇರಿ : ಮಂಜಿನ ನಗರಿಯಲ್ಲಿ ಐತಿಹಾಸಿಕ ದಸರಾ ಸಂಭ್ರಮ ಕಳೆಗಟ್ಟಿದ್ದು, ವೈವಿದ್ಯಮಯ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸುತ್ತಿದೆ. ಶನಿವಾರ ಯುವ ದಸರಾ ಅಂಗವಾಗಿ ನಡೆದ ಯುವ ದಸರಾ ಯುವಸಮೂಹದ ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಮಡಿಕೇರಿಯಲ್ಲಿ ಬೆಳಿಗ್ಗೆಯಿಂದಲೇ ಯುವ ದಸರಾ ಕಾರ್ಯಕ್ರಮಗಳು ಆರಂಭಗೊಂಡವು. ಮುಂಜಾನೆ …

ನಾಪೋಕ್ಲು : ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ ಅಬ್ಬಿಫಾಲ್ಸ್ ನಲ್ಲಿ ಮಂಗಳವಾರ ಭಾರೀ ಅವಗಡವೊಂದು ತಪ್ಪಿದಂತಾಗಿದೆ. ಮುಖ್ಯರಸ್ತೆಯಿಂದ ಜಲಧಾರೆಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್‌ ಗಾತ್ರದ ಒಣಮರವೊಂದು ಮುರಿದು ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರಾಗಿದ್ದಾರೆ. ಮಂಗಳವಾರ ಬೆಳಗ್ಗಿನಿಂದಲೇ ಜಲಧಾರೆ …

ಮಡಿಕೇರಿ : ನಗರದ ಮೆಡಿಕಲ್ ಕಾಲೇಜು ಆವರಣದಲ್ಲಿ ಪೋಲಿ ಯುವಕರ ಪುಂಡಾಟ ಮಿತಿಮೀರಿದ್ದು, ಹಾಸ್ಟೇಲ್‌ಗೆ ಭದ್ರತೆ ಒದಗಿಸುವಂತೆ ಒತ್ತಾಯಿಸಿ  ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ನಗರದ ಹೊರವಲಯದಲ್ಲಿರುವ ಮೆಡಿಕಲ್ ಕಾಲೇಜಿಗೆ ಯಾವುದೇ ಗೇಟ್ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ …

ಮಡಿಕೇರಿ : ಅವೈಜ್ಞಾನಿಕ ಲೇಔಟ್ ನಿರ್ಮಾಣಕ್ಕೆ ಬೃಹದಾಕಾರದ ಬೆಟ್ಟವನ್ನೇ ನೆಲಸಮ ಮಾಡಲಾಗಿದ್ದು, ಪರಿಣಾಮ ಮಡಿಕೇರಿಯಲ್ಲಿ ಮತ್ತೆ ಭೂಕುಸಿತದ ಆತಂಕ ಮನೆ ಮಾಡಿದೆ. ಮಡಿಕೇರಿ ಹೊರ ವಲಯದ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 543/73 ಮತ್ತು 543/74 ರಲ್ಲಿ ಒಟ್ಟು 38 ಎಕರೆ …

ಬೇಸಿಗೆಯಿಂದ ಮಕ್ಕಳಲ್ಲಿ ಕಂಡುಬರುತ್ತಿರುವ ಸೋಂಕು; ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ - ನವೀನ್ ಡಿಸೋಜ ಮಡಿಕೇರಿ: ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕೊಡಗು ಜಿಲ್ಲೆಯ ಮಕ್ಕಳಲ್ಲಿ ‘ಚಿಕನ್ ಪಾಕ್ಸ್’ ಹರಡಲು ಶುರುವಾಗಿದೆ. ಬೇಸಿಗೆ ಸಮಯದಲ್ಲಿ ರಾಶಸ್, ಸಿಡುಬು ಅಥವಾ ಚಿಕನ್ ಪಾಕ್ಸ್, ಚರ್ಮದ ಮೇಲಿನ ತುರಿಕೆ …

 ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ಮಡಿಕೇರಿ: ಮರಣೋತ್ತರ ಪರೀಕ್ಷೆ ನಡೆಸಲು ಇರುವ ಜಾಗದಲ್ಲಿ ಸಿಬ್ಬಂದಿಯೊಬ್ಬ ಕಾಮದಾಟ ನಡೆಸುತ್ತಿರುವ ಅರೋಪ ಕೇಳಿ ಬಂದಿದೆ. ಅಲ್ಲದೆ, ಶವಗಾರದಲ್ಲಿದ್ದ ಮೃತ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‌ನಲ್ಲಿ ತೆಗೆದು ವಿಕೃತಿ ಮೆರೆದಿರುವ ಆರೋಪದಡಿ ಮಡಿಕೇರಿ …

ಮುಂದಿನ ವರ್ಷದಿಂದ ಮಡಿಕೇರಿ ದಸರಾದಲ್ಲೂ ಜಂಬೂ ಸವಾರಿ ಆರಂಭಿಸಲು ನಿರ್ಧಾರ ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾವನ್ನು ಮತ್ತಷ್ಟು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಜಂಬೂ ಸವಾರಿಯನ್ನು ಆರಂಭಿಸಲು ನಿರ್ಧರಿಸಲಾಗಿದೆ. ರಾಜರ ಆಳ್ವಿಕೆ ಕಾಲಘಟ್ಟದಲ್ಲಿ ನಾಲ್ಕು ಶಕ್ತಿ ದೇವತೆಗಳ ಕರಗ ಮೆರವಣಿಗೆ ಮೂಲಕ ಮಡಿಕೇರಿ ದಸರಾ …

ಮಡಿಕೇರಿ: ಮೆದುಳು ನಿಷ್ಕ್ರಿಯಗೊಂಡು ಕೊನೆಯುಸಿರೆಳೆದ ಶಿಕ್ಷಿಯ ಅಂಗಾಂಗಗಳನ್ನು ಕುಟುಂಬಸ್ಥರ ಸಮ್ಮತಿಯಂತೆ ದಾನ ಮಾಡಲಾಗಿದೆ. ನಗರದ ಸುದರ್ಶನ ಬಡಾವಣೆ ನಿವಾಸಿ ಗಪ್ಪು ಗಣಪತಿ ಅವರ ಪತ್ನಿ ಪಂದ್ಯಂಡ ಆಶಾ (೫೩) ಮೃತ ದುರ್ದೈವಿ. ಕಳೆದ ಕೆಲ ದಿನಗಳ ಹಿಂದೆ ಆಶಾ ಬೆಂಗಳೂರಿನಲ್ಲಿ ನೆಲೆಸಿದ್ದ …

ಮಡಿಕೇರಿ: ಬ್ರಿಟೀಷರು ಯಾವ ರೀತಿ ಭಾರತವನ್ನು ಒಡೆದರೊ ಕಾಂಗ್ರೇಸ್ ಕೂಡ ಅದೇ ಹಾದಿಯನ್ನು ಹಿಡಿದಿದ್ದು, ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ ಎಂದು ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Stay Connected​
error: Content is protected !!