ಮಡಿಕೇರಿ: ಚಲಿಸುತ್ತಿದ್ದ ಕಾರಿನ ಸ್ಟೇರಿಂಗ್ ಲಾಕ್ ಆಗಿ ರಸ್ತೆ ಬದಿಯ ಬೇಲಿಗೆ ಅಪ್ಪಳಿಸಿ ಪಲ್ಟಿ ಆಗಿರುವ ಘಟನೆ ಸೋಮವಾರಪೇಟೆ - ಕುಶಾಲನಗರ ಮಾರ್ಗಮಧ್ಯದ ಬೇಳೂರು ಬಾಣೆಯಲ್ಲಿ ಸಂಭವಿಸಿದೆ. ಸೋಮವಾರಪೇಟೆಯಿಂದ ಕೂಡಿಗೆಯತ್ತ ತೆರಳುತ್ತಿದ್ದ ಇದ್ದಕ್ಕಿದ್ದಾಗೆ ಕಾರಿನ ಸ್ಟೇರಿಂಗ್ ಬೇಳೂರು ಬಾಣೆ ರಸ್ತೆಯಲ್ಲಿ ಲಾಕ್ …