ಮಡಿಕೇರಿ: ಜಿಲ್ಲೆಯ ಕುಟ್ಟ ನಾಗರಹೊಳೆ ಗೇಟ್ ಸಮೀಪದ ಬಾಳೆಕಾವು ಹಾಡಿಗೆ ಭೇಟಿ ನೀಡಿದ ಮೈಸೂರು - ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಹಾಡಿಯ ನಿವಾಸಿಗಳು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಸದರಿಗೆ ಮನವಿಯನ್ನು ಮಾಡಿಕೊಂಡರು. …
ಮಡಿಕೇರಿ: ಜಿಲ್ಲೆಯ ಕುಟ್ಟ ನಾಗರಹೊಳೆ ಗೇಟ್ ಸಮೀಪದ ಬಾಳೆಕಾವು ಹಾಡಿಗೆ ಭೇಟಿ ನೀಡಿದ ಮೈಸೂರು - ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಹಾಡಿಯ ನಿವಾಸಿಗಳು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಸದರಿಗೆ ಮನವಿಯನ್ನು ಮಾಡಿಕೊಂಡರು. …
ಮಡಿಕೇರಿ: ಹಲವಾರು ಕೋಮು ಸಂಘರ್ಷದಿಂದ ಸೂಕ್ಷ ಜಿಲ್ಲೆಯಾಗಿ ಗುರುತಿಸಿಕೊಂಡಿದ್ದ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹಬ್ಬದಾಚರಣೆ ಶಾಂತಿಯುತ ಹಾಗೂ ಸೌಹಾರ್ದತೆಯಿಂದ ನಡೆದಿದೆ. ಈ ಸಂಬಂಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಬಾರಿ ಪರಸ್ಪರ ಸೌಹಾರ್ದತೆಯಿಂದ ಹಬ್ಬದಾಚರಣೆ ಮಾಡುವ ಮೂಲಕ …
ಮೈಸೂರು: ಸರ್ಕಾರಿ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ 32ವರ್ಷದ ಪ್ರಜ್ವಲ್ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. …
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಜನವರಿಯಿಂದ ಇಲ್ಲಿಯವರೆಗೆ 2733.24 ಮಿ. ಮೀ. ಸರಾಸರಿ ಮಳೆಯಾಗಿದೆ. ಇನ್ನು ಒಂದೆರೆಡು ದಿನಗಳಲ್ಲಿ ವಾರ್ಷಿಕ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲೆಯ ವಾರ್ಷಿಕ ವಾಡಿಕೆ ಮಳೆ 2792 ಮಿ. ಮೀ. …
ಮಡಿಕೇರಿ: ಜಿಲ್ಲೆಯ ಬೋಯಿಕೇರಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆ ಗ್ರಾಮದ ಮುಸ್ಲಿಂ ಬಾಂಧವರು ಸೌಹರ್ದತೆ ಮೆರೆದಿದ್ದಾರೆ. ಮಡಿಕೇರಿ ಮೈಸೂರು ರಾಷ್ಟ್ರೀಯ ಹೆದ್ದಾರಿ275 ರಲ್ಲಿ ಹಾದು ಹೋಗುವಾಗ ಕಾಣಸಿಗುವ ಬೋಯಿಕೇರಿ ಗ್ರಾಮದಲ್ಲಿ ಗಣೇಶೋತ್ಸವದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಸ್ಥಳೀಯ ಜುಮಾ ಮಸೀದಿಯ ಮುಂಭಾಗಲ್ಲಿ …
ಮಡಿಕೇರಿ: ನಾಗರಹೊಳೆ ಉದ್ಯಾನವನದಂಚಿನ ಪ್ರದೇಶದ ವ್ಯಾಪ್ತಿಯ ಜಮೀನಿನಲ್ಲಿ ಭಾನುವಾರ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ ಬಾಳೇರ ನಂಜಪ್ಪ ಎಂಬುವವರಿಗೆ ಸೇರಿದ ಹಸುವನ್ನು ಕಾಡಂಚಿನ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ …
ಮಡಿಕೇರಿ: ಸುಂಟಿಕೊಪ್ಪ ಸಮೀಪದ ಕಂಬಿಬಾಣೆಯಲ್ಲಿ ಇತ್ತೀಚಿಗೆ ಬೈಕ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸುಂಟಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಕಂಬಿಬಾಣೆಯ ಚಿರಾಗ್ ಎಂಬುವರ ಬೈಕ್ ಕಳ್ಳತನವಾಗಿತ್ತು. ಯುವಕನೊಬ್ಬ ಅದನ್ನು ಕದ್ದು ತಳ್ಳಿಕೊಂಡು ಹೋಗುತ್ತಿದ್ದುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪ್ರಕರಣ …
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಮಡಿಕೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಮತ್ತು ಆಯುಕ್ತರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಬೆಂಗಳೂರು ಅವರ ಸೂಚನೆ ಮೇರೆಗೆ ಎರಡು ದಿನಗಳ ಕಾಲ ಅಂಕಿತಾಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು …
ಕೊಡಗು: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆಯ ಪ್ರಮಾಣ ಸರಾಸರಿ ನೂರು ಇಂಚಿನ ಗಡಿ ದಾಟಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಜನವರಿ 1ರಿಂದ ಸೆಪ್ಟೆಂಬರ್.1ರ ತನಕ ಜಿಲ್ಲೆಯಲ್ಲಿ ಸರಾಸರಿ 102.28 ಇಂಚು ಮಳೆ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ …
ಮಡಿಕೇರಿ: ಇಲ್ಲಿನ ಪೊನ್ನಂಪೇಟೆ ತಾಲೂಕು ಈಚೂರು ಗ್ರಾಮದಲ್ಲಿ ನಿನ್ನೆ ಸಂಜೆ ಆನೆಗಳು ಕಾಣಿಸಿಕೊಂಡಿದ್ದವು. ಕೂಡಲೇ ಅರಣ್ಯ ಇಲಾಖೆಯವರು ಓಡಿಸಲು ಯತ್ನಿಸಿದರು ಕೂಡ ಆನೆಗಳ ಹಿಂಡು ಮತ್ತೆ ಈಚೂರು ಗ್ರಾಮದಲ್ಲಿಯೇ ಬೀಡು ಬಿಟ್ಟಿವೆ. ಇದರಿಂದ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ. ಗ್ರಾಮದ …