Mysore
28
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

madikeri

Homemadikeri

ಕೊಡಗು/ಮಡಿಕೇರಿ: ಕರ್ನಾಟಕದ ಕಾಶ್ಮೀರಾ ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿದೆ. ನಗರದಲ್ಲಿ ಬುಧವಾರ ರಾತ್ರಿಯಿಂದಲೂ ಎಡೆಬಿಡದೆ ಜೋರಾಗಿ ಸುರಿಯುತ್ತಿರುವ ಮಳೆ. ಇಂದು (ಜೂನ್‌.27) ತನ್ನ ಆರ್ಭಟವನ್ನು ಮುಂದುವರೆಸಿದೆ. ಬಿರುಗಾಳಿ ಸಹಿತ ಭಾರೀ ಮಳೆ ಬರುತ್ತಿದೆ. ಮಳೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆ ಜಿಲ್ಲೆಯ …

ಮಡಿಕೇರಿ: ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿರುವ ಅಂಬೂರ್ ಬಿರಿಯಾನಿ ಮಳಿಗೆ ಇದ್ದ ಕಟ್ಟಡ ದಿಢೀರನೇ ಕುಸಿದು ಬಿದ್ದಿದ್ದು, ಮೂವರನ್ನು ರಕ್ಷಿಸಲಾಗಿದೆ. ಇನ್ನೂ ಮೂವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ತೀರಾ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡದ ಒಂದು ಭಾಗದಲ್ಲಿ ಅಂಬುರ್ ಬಿರಿಯಾನಿ ಹೋಟೆಲ್, …

ಮಡಿಕೇರಿ: ನಿರ್ಮಾಣ ಹಂತದ ಬಾವಿಯೊಳಗೆ ಕಾಡಾನೆಯೊಂದು ಬಿದ್ದು ಸಾವನ್ನಪ್ಪಿರುವ ಘಟನೆ ಮಡಿಕೇರಿ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರಿನ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ತೆರೆದ ಬಾವಿಯನ್ನು ನಿರ್ಮಾಣ ಮಾಡುವ ಹಂತದಲ್ಲಿ ಇದ್ದ ಬಾವಿಗೆ ಸೋಮವಾರ …

ನೀರು ಸೇರಿದರೆ ಭೂ ಕುಸಿತ ಉಂಟಾಗುವ ಅಪಾಯ; ಈ ಬಾರಿಯೂ ಮಂಗಳೂರು ರಸ್ತೆ ಬಂದ್‌ ಭೀತಿ ಮಡಿಕೇರಿ: ಮುಂಗಾರು ಆಗಮನಕ್ಕೆ ದಿನಗಣನೆ ಆರಂಭವಾಗಿದ್ದು, ಇಡೀ ಜಿಲ್ಲೆ ಮಳೆಗಾಲಕ್ಕೆ ಸಜ್ಜಾಗುತ್ತಿದೆ. ಈನಡುವೆ ಈ ಬಾರಿಯೂ ಪೂರ್ಣಗೊಳ್ಳದ ಜಿಲ್ಲಾಧಿಕಾರಿ ಕಚೇರಿ ತಡೆಗೋಡೆಗೆ ಮತ್ತೆ ಪ್ಲಾಸ್ಟಿಕ್ …

ಮಡಿಕೇರಿ: ಬ್ಯಾನರ್ ಕಟ್ಟುವಾಗ ಅವಘಡ ನಡೆದಿದ್ದು ಮೂರ್ನಾಡಿನ ಆರಿಫ್ (34) ದುರ್ಮರಣಕ್ಕೀಡಾಗಿದ್ದಾರೆ. ಶುಕ್ರವಾರ ( ಮೇ 10 ) ರಾತ್ರಿ ಮೂರ್ನಾಡಿನಲ್ಲಿ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾಟಕ್ಕೆ ಬ್ಯಾನರ್ ಕಟ್ಟುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಅವಘಡ ಉಂಟಾಗಿದೆ. ಮೃತದೇಹ ಜಿಲ್ಲಾಸ್ಪತ್ರೆ …

ಮಡಿಕೇರಿ: ಆನ್‌ಲೈನ್‌ ವಂಚಕರಿಗೆ ಗ್ರಾಹಕರ ಬದಲಿ ಸಿಮ್‌ ಕಾರ್ಡ್‌ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ ಸಿಮ್‌ ಡಿಸ್ಟ್ರಿಬ್ಯೂಟರ್‌ ಅಬ್ದುಲ್‌ ರೋಷನ್‌ ಎಂಬಾತನನ್ನು ಕೇರಳದ ಮಲಪ್ಪುರಂನ ಸೈಬರ್‌ ಪೊಲೀಸರು ಬುಧವಾರ ರಾತ್ರಿ ( ಮೇ 8 ) ಬಂಧಿಸಿದ್ದಾರೆ. 2018ರಿಂದ ಏರ್‌ಟೆಲ್‌ ಸಿಮ್‌ ಡಿಸ್ಟ್ರಿಬ್ಯೂಟರ್‌ …

ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ: ಸಿ.ಎಂ. ಎಚ್ಚರಿಕೆ ಮೋದಿ ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಿ: ಸಿ.ಎಂ. ಸವಾಲು ಮಡಿಕೇರಿ : …

ಮಡಿಕೇರಿ : ಕರ್ನಾಟಕದಲ್ಲಿ 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ …

ಕೊಡಗು: ರಾಜ್ಯದಲ್ಲಿ ಈ ಬಾರಿ ಬರಗಾಲ ಒಕ್ಕರಿಸಿದ್ದು, ಬಿರುಬಿಸಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆ ತಂಪೆರೆದಿದೆ. ಮಡಿಕೇರಿ ನಗರ ಸುತ್ತಮುತ್ತಾ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕುಶಾಲನಗರದಿಂದ ಮಡಿಕೇರಿವರೆಗೂ ಮಳೆ ಬಿದ್ದಿದೆ. ಕಾವೇರಿ ಒಡಲು ಬತ್ತಿದ್ದು, ಸದ್ಯ ಈ ಮಳೆಯಿಂದಾಗಿ ಕೊಡಗು …

ಕೊಡಗು: ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ( ಏಪ್ರಿಲ್‌ 11 ) ಮಳೆಯಾಗಿರುವ ವರದಿಯಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿರುವ ವಿಡಿಯೊಗಳನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜಿಲ್ಲೆಯ ಕಡರ ಹಾಗೂ ಪಾಲಂಗಾಲದಲ್ಲಿ ಮಳೆಯಾಗಿದ್ದು, ಈ ವಿಡಿಯೊಗಳನ್ನು ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇನ್ನು …

Stay Connected​