ಸಿದ್ದಾಪುರ: ತೋಟದಲ್ಲಿ ವಾಯು ವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಉಸಿರು ಚೆಲ್ಲಿರುವ ಘಟನೆ ವರದಿಯಾಗಿದೆ. ಪಾಲಿಬೆಟ್ಟ ಸಮೀಪ ಟಾಟಾ ಕಾಫಿ ಕಂಪನಿಗೆ ಸೇರಿದ ಎಮ್ಮೆ ಗುಂಡಿ ಎಸ್ಟೇಟ್ ನಲ್ಲಿ ಇಂದು ಬೆಳ್ಳಂಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಅಲ್ಲಿನ ನಿವಾಸಿ …
ಸಿದ್ದಾಪುರ: ತೋಟದಲ್ಲಿ ವಾಯು ವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಉಸಿರು ಚೆಲ್ಲಿರುವ ಘಟನೆ ವರದಿಯಾಗಿದೆ. ಪಾಲಿಬೆಟ್ಟ ಸಮೀಪ ಟಾಟಾ ಕಾಫಿ ಕಂಪನಿಗೆ ಸೇರಿದ ಎಮ್ಮೆ ಗುಂಡಿ ಎಸ್ಟೇಟ್ ನಲ್ಲಿ ಇಂದು ಬೆಳ್ಳಂಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಅಲ್ಲಿನ ನಿವಾಸಿ …
ಮಡಿಕೇರಿ : ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕೊಡಗು ಜಿಲ್ಲಾ ಸುನ್ನಿ ಸಮನ್ವಯ ಸಮಿತಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಸಮಿತಿಯ ಮಾರ್ಗದರ್ಶನದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. …
ಮಡಿಕೇರಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಕಲ್ಲೂರು ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಗ್ರಾಮದ ನಿವಾಸಿ ರವೀಂದ್ರ ಶೆಟ್ಟಿ (54)ಹಲ್ಲೆಗೊಳಗಾದವರು. ಕಲ್ಲೂರು ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ವಾರ್ಷಿಕ ಪೂಜೋತ್ಸವವು ಸೋಮವಾರ ಬೆಳಿಗ್ಗೆಯಿಂದ …
ಮಡಿಕೇರಿ : ಚಲಿಸುತ್ತಿದ್ದ ವೇಳೆ ಏಕಾಏಕಿ ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡು ಮಡಿಕೇರಿ ಹೊರವಲಯದ ಇಬ್ನಿ ರೆಸಾರ್ಟ್ ಸಮೀಪ ಹೆದ್ದಾರಿಯಲ್ಲಿ ಹೊತ್ತಿ ಉರಿದಿದೆ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಮಡಿಕೇರಿಯಿಂದ ಕುಶಾಲನಗರ ಕಡೆಗೆ ತೆರಳತ್ತಿದ್ದ ಈ ಕಾರಿನಲ್ಲಿ ಸುಟ್ಟ ವಾಸನೆ …
ಮಡಿಕೇರಿ : ಇಲ್ಲಿನ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಲಕ್ಷ್ಮಣ ತೀರ್ಥ ನದಿಗೆ ನಿರ್ಮಿಸಲಾಗಿರುವ ಮಲ್ಲೂರು ಸೇತುವೆಯನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಲೋಕಾರ್ಪಣೆಗೊಳಿಸಿದರು. 9.5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಸೇತುವೆ ಎರಡು ಗ್ರಾಮಕ್ಕ ಸಂಪರ್ಕ …
ಕೊಡಗು ಜಿಲ್ಲಾ ಪೊಲೀಸರ ಯಶಸ್ವಿ ಕಾರ್ಯಾಚರಣೆ; ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಲ ವಾಂತಿ ವಶಕ್ಕೆ ನವೀನ್ ಡಿಸೌಜಾ ಮಡಿಕೇರಿ: ಕೇರಳ ರಾಜ್ಯದಿಂದ ಅಕ್ರಮವಾಗಿ ಅಂದಾಜು 10 ಕೋಟಿ ರೂ. ಮೌಲ್ಯದ ಸುಮಾರು 10 ಕೆ.ಜಿ ತಿಮಿಂಗಲದ ವಾಂತಿ ಎಂದು ಕರೆಯಲಾಗುವ ಅಂಬರ್ …
ಮಡಿಕೇರಿ: ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕೊಡವ ಕುಟುಂಬಗಳ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಕಳೆದ 10 ದಿನಗಳಲ್ಲಿ 2 ಟನ್‌ನಷ್ಟು ತ್ಯಾಜ್ಯ ಸಂಗ್ರಹಿಸಲಾಗಿದೆ. ಶೂನ್ಯ ತ್ಯಾಜ್ಯ ನಿರ್ವಹಣೆಗೆ ಬೆಂಗಳೂರಿನ ವೇದನ್ ಟ್ರಸ್ಟ್ ಕೈ ಜೋಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುದ್ದಂಡ …
ಮಡಿಕೇರಿ: ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ 35ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಎರಡು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಿತು. ಏ.5 ರಂದು ಸಂಜೆ ನಗರದ ಗಾಂಧಿ ಮೈದಾನದಿಂದ ಧಾರ್ಮಿಕ ಮತ್ತು …
ಪೊನ್ನಂಪೇಟೆ : ಚೆಕ್ಕೇರ ಕುಟುಂಬ, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಹುದಿಕೇರಿ ಜನತಾ ಪ್ರೌಢಶಾಲಾ ಮೈದಾನ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮೈದಾನಗಳಲ್ಲಿ 41 ದಿನಗಳ ಚೆಕ್ಕೇರ ಕ್ರಿಕೆಟ್ ನಮ್ಮೆಗೆ ಇಂದು ಚಾಲನೆ ನೀಡಲಾಯಿತು. ಕೋಣಗೇರಿ ರಸ್ತೆಯಲ್ಲಿರುವ ಜನತಾ ಪ್ರೌಡಶಾಲಾ ಮೈದಾನದಲ್ಲಿ …
ವರದಿ : ನವೀನ್ ಡಿಸೋಜ, ಮಡಿಕೇರಿ ಮಡಿಕೇರಿ: ಚಲಿಸುತ್ತಿದ್ದ ಕಾರಿನಲ್ಲಿ ಪುಂಡಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಯುವಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡಿಕೇರಿ-ಸುಳ್ಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಘಟನೆ ನಡೆದಿದ್ದು, ಕಾರಿನ ಹೊರಗಡೆ ನೇತಾಡುತ್ತಿದ್ದ …