Madya Disha meeting

ಸಕ್ಕರೆ ನಾಡು ಮಂಡ್ಯದಲ್ಲಿಂದು ಎಚ್.ಡಿ.ಕುಮಾರಸ್ವಾಮಿ ಮೊದಲ ದಿಶಾ ಸಭೆ

ಮಂಡ್ಯ: ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಮಂಡ್ಯದಲ್ಲಿ ದಿಶಾ ಸಭೆ ನಡೆಸಲಿದ್ದಾರೆ. ಮಂಡ್ಯಕ್ಕೆ ಭೇಟಿ ನೀಡಲಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ…

4 months ago