Mysore
24
scattered clouds

Social Media

ಬುಧವಾರ, 15 ಜನವರಿ 2025
Light
Dark

madya pradesh

Homemadya pradesh

ಭೋಪಾಲ್:‌ ಮಧ್ಯಪ್ರದೇಶ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶದಲ್ಲಿ 7 ಆನೆಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ನೆಟ್ಟಿದೆ. ಮತ್ತೆ ಮೂರು ಆನೆಗಳ ಸ್ಥಿತಿ ಗಂಭೀರವಾಗಿದ್ದು, ಅವುಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆನೆಗಳ ದಿಢೀರ್‌ ಸಾವಿಗೆ ನಿಖರ …

ನವದೆಹಲಿ: ಪ್ರತಿ ವಿಷಯದಲ್ಲೂ ಆರೋಪಿಗಳ ಮನೆಗಳನ್ನು ಬುಲ್ಡೋಜರ್‌ ಮೂಲಕ ಹೊಡೆದು ಹಾಕುವ ಪ್ರವೃತ್ತಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಕೊನೆಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕಿಡಿಕಾರಿದ್ದಾರೆ. ಮಧ್ಯಪ್ರದೇಶದ ಛತ್ತರ್‌ಪುರ ಘಟನೆಯ ನಂತರ, ಬುಲ್ಡೋಜರ್‌ ನ್ಯಾಯ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದೆ. …

ಭೋಪಾಲ್:‌ ಹುಲಿಗಳ ಸಂಖ್ಯೆ ಹೆಚ್ಚಾಗಿರುವ ಮಧ್ಯಪ್ರದೇಶದಿಂದ ಕೆಲ ಹುಲಿಗಳನ್ನು ಒಡಿಶಾ, ಛತ್ತೀಸ್‌ಗಢ ಹಾಗೂ ರಾಜಸ್ಥಾನಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಈ ಬಗ್ಗೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಒಪ್ಪಿಗೆ ಸೂಚಿಸಿದ್ದು, ಹುಲಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಮಹತ್ವದ ನಿರ್ಧಾರ …

ಮಧ್ಯಪ್ರದೇಶ: ನಿನ್ನೆ (ಮೇ.7) ದೇಶಾದ್ಯಂತ ನಡೆದ ಮೂರನೇ ಹಂತದ ಚುನಾವಣೆಯಲ್ಲಿ ಒಟ್ಟು 92ಕ್ಷೇತ್ರಗಳಿಗೆ ಮತದಾನ ನಡೆದಿದೆ. ಇನ್ನು ಮಧ್ಯಪ್ರದೇಶದಲ್ಲಿ ಮತದಾನ ನಡೆದ ಬಳಿಕ ಮತಗಟ್ಟೆಗಳು ಹಾಗೂ ಸಿಬ್ಬಂದಿಗಳನ್ನೊಳಗೊಂಡ ಬಸ್‌ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ ಬೇತುಲ್‌ ಜಿಲ್ಲೆಯ ಗೋಲಾ ಗ್ರಾಮದಿಂದ ಮತಯಂತ್ರ …

ಇಂದೋರ್ (ಮಧ್ಯ ಪ್ರದೇಶ): ನಗರದ ಬಲೇಶ್ವರ್ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ದುರಂತಕ್ಕೆ ಸಾವಿಗೀಡಾದವರ ಸಂಖ್ಯೆ ಶುಕ್ರವಾರ 35ಕ್ಕೆ ಏರಿದ್ದು, ಒಬ್ಬರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಗುರುವಾರ ರಾಮನವಮಿ ಆಚರಣೆ ವೇಳೆ ದೇವಸ್ಥಾನದಲ್ಲಿ ಜನ ದಟ್ಟಣೆ ಏರ್ಪಟ್ಟಿತ್ತು. ಅಲ್ಲಿರುವ ಬಾವಿಯಲ್ಲಿ …

Stay Connected​