ಭೋಪಾಲ್ : ಆಡಳಿತ ವಿರೋದಿ ಅಲೆ, ಕಾಂಗ್ರೆಸ್ ಗ್ಯಾರೆಂಟಿ ಇದು ಯಾವುದು ಕೂಡಾ ಬಿಜೆಪಿಯನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಲಿಲ್ಲ. ಮಧ್ಯಪ್ರದೇಶದಲ್ಲಿ ಬಹುತೇಕ ಬಿಜೆಪಿ ಪೂರ್ಣ ಪ್ರಮಾಣದ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯಲು ಸಜ್ಜಾಗಿದೆ. ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿಯೇ ಬಿಜೆಪಿ ಭರ್ಜರಿ …


