ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಪಕ್ಷವು ಮ್ಯಾಜಿಕ್ ನಂಬರ್ ದಾಟಿದೆ ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎಎಪಿ 19 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಕಾಂಗ್ರೆಸ್ ಕೇವಲ ಒಂದು ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ದೆಹಲಿ …