Mahabhisheka of Kartika to Mysore Nandi

ಮೈಸೂರು ನಂದಿಗೆ ಕಾರ್ತಿಕದ ಮಹಾಭಿಷೇಕ

ಮೈಸೂರು: ಬೆಟ್ಟದ ಬಳಗ ಚಾರಿಬಟಲ್ ಟ್ರಸ್ಟ್ ವತಿಯಿಂದ ಭಾನುವಾರ (ನ.13) ಬೆಳಗ್ಗೆ 9.30ಕ್ಕೆ ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಮಹಾಭಿಷೇಕ ನೆರವೇರಿಸಲಾಯಿತು. ಸುತ್ತೂರು ಮಠದ ಶ್ರೀ ಶಿವರಾತ್ರಿ…

3 years ago