Mysore
23
mist

Social Media

ಸೋಮವಾರ, 17 ನವೆಂಬರ್ 2025
Light
Dark

mahadeshwara betta

Homemahadeshwara betta
malemahadeshwara hills

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭವಾಗಿದ್ದು, ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಿವೆ. ಅಕ್ಟೋಬರ್.‌19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ …

eshwar khandre

ಬೆಂಗಳೂರು : ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ರಾಜ್ಯದ ಎಲ್ಲ …

ಹನೂರು : ಅರಣ್ಯಕ್ಕೆ ಅಕ್ರಮ ಪ್ರವೇಶಮಾಡಿ ಹುಲಿ ಬೇಟೆಯಾಡಿ ಅರ್ಧ ಹುಲಿಯ ಕಳೆಬರವನ್ನು ಮಣ್ಣಿನಲ್ಲಿ ಹುದಗಿಸಿರುವ ಘಟನೆ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಪಚ್ಚೆದೊಡ್ಡಿ ಗ್ರಾಮದ ಸಮೀಪ ಪತ್ತೆಯಾಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ಹನೂರು ಗಸ್ತಿನಲ್ಲಿರುವ ಪಚೆತೊ …

caught fire

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ವಾಪಸ್ ತೆರಳುವಾಗ ಆಕಸ್ಮಿಕವಾಗಿ ಸರ್ಕ್ಯೂಟ್ ನಿಂದ ಕಾರು ಬೆಂಕಿಗೆ ಆಹುತಿಯಾಗಿರುವ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲೇಮಾಳ ಸಮೀಪ ನಡೆದಿದೆ. ಬೆಂಗಳೂರು ಮೂಲದ ಶ್ರೀಧರ್ ಹಾಗೂ ಅವರ ಸ್ನೇಹಿತ ಮಹದೇಶ್ವರ …

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬೇಡಗಂಪಣ ಅರ್ಚಕರಿಂದ ಶ್ರಾವಣ ಮಾಸದ ಮುಕ್ತಾಯದ ಹಿನ್ನೆಲೆಯಲ್ಲಿ ೧೦೮ ಕುಂಭೋತ್ಸವ ಸೇವೆ ಶನಿವಾರ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಶನಿವಾರ ಬೆಳಿಗ್ಗೆ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ …

hundi counting

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ೩೩ ದಿನಗಳ ಅವಧಿಯಲ್ಲಿ ೨.೨೦ ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷರಾದ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರು ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣ ವನ್ನಾಗಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು. ಹನೂರು …

mahdeshwar betta marrage

ಹನೂರು : ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಆ.18 ರಂದು ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ತಿಳಿಸಿದರು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ …

mahadeshwara betta

ಚಾಮರಾಜನಗರ : ಭೀಮನ ಅಮಾವಾಸ್ಯೆ ಹಿನ್ನಲೆ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯುತ್ತಿದೆ. ಮಾದಪ್ಪನನ್ನು ಕಣ್ತುಂಬಿಕೊಳ್ಳಲು ಬೆಟ್ಟದಲ್ಲಿ ಎತ್ತ ನೋಡದರತ್ತ ಭಕ್ತ ಸಮೂಹವೇ ಕಾಣುತ್ತಿದೆ. ದೇವಾಲಯ ಸೇರಿದಂತೆ ವಿವಿಧ ಕಡೆಗಳಲ್ಲಿ ವೈವಿಧ್ಯಮಯವಾಗಿ ದೀಪಾಲಂಕಾರ …

ಹನೂರು: ತಾಲ್ಲೂಕಿನ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗಮಧ್ಯದಲ್ಲಿನ ಅರಣ್ಯದಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಮ.ಬೆಟ್ಟಕ್ಕೆ ದ್ವಿಚಕ್ರ ವಾಹನಗಳಲ್ಲಿ ಹಾಗೂ ಪಾದಯಾತ್ರೆಯ ಮೂಲಕ ತೆರಳುವವರು ಮುನ್ನೆಚ್ಚರಿಕೆ ಕ್ರಮ ವಹಿಸಿ ತೆರಳುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ. ತಾಳಬೆಟ್ಟದಿಂದ ಮ.ಬೆಟ್ಟಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ …

Stay Connected​
error: Content is protected !!