ಅ.೨೯ರಿಂದ ನ.೨ರವರೆಗೆ ೫ ದಿನಗಳ ಕಾಲ ಜಾತ್ರೆ ಸಡಗರ; ನ.೨ಕ್ಕೆ ಮಹಾರಥೋತ್ಸವ ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ ೨೯ರಿಂದ ನವೆಂಬರ್೨ರವರೆಗೆ ಐದು ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ ಜರುಗಲಿದ್ದು, ಲಕ್ಷಾಂತರ ಜನರು ಭೇಟಿ ನೀಡಲಿರುವ …
ಅ.೨೯ರಿಂದ ನ.೨ರವರೆಗೆ ೫ ದಿನಗಳ ಕಾಲ ಜಾತ್ರೆ ಸಡಗರ; ನ.೨ಕ್ಕೆ ಮಹಾರಥೋತ್ಸವ ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ಟೋಬರ್ ೨೯ರಿಂದ ನವೆಂಬರ್೨ರವರೆಗೆ ಐದು ದಿನಗಳ ಕಾಲ ದೀಪಾವಳಿ ಜಾತ್ರಾ ಮಹೋತ್ಸವ ಜರುಗಲಿದ್ದು, ಲಕ್ಷಾಂತರ ಜನರು ಭೇಟಿ ನೀಡಲಿರುವ …
ಹನೂರು: ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ಮಾನವೀಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ವ್ಯಕ್ತಿ ಎಂದು ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು ಬಣ್ಣಿಸಿದರು. ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ …
ಹನೂರು: ತಾಲೂಕಿನ ಪ್ರಸಿದ್ಧ ಚಾರಣ ಪ್ರದೇಶ ನಾಗಮಲೆಗೆ ತೆರಳಲು ಇಚ್ಛಿಸುವ ಚಾರಣ ಪ್ರಿಯರಿಗೆ ಅರಣ್ಯ ಇಲಾಖೆ ಸಂತಸದ ಸುದ್ದಿಯೊಂದನ್ನು ನೀಡಿದೆ. ಅರಣ್ಯ ಇಲಾಖೆ ತನ್ನ ವೆಬ್‌ಸೈಟ್‌ನಲ್ಲಿ ಚಾರಣ ತೆರಳಲು ಬುಕಿಂಗ್ ಪ್ರಾರಂಭಿಸಲಾಗಿದ್ದು ಚಾರಣ ಪ್ರಿಯರು ಮತ್ತು ಪ್ರವಾಸಿಗರು ಇದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ. …
ಹನೂರು: ತಾಲೂಕಿನ ಪಿ. ಜಿ ಪಾಳ್ಯ ಸಫಾರಿಗೆ ಎರಡನೇ ಹಂತದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉಡುತೊರೆಹಳ್ಳ ಜಲಾಶಯದ ಮಾರ್ಗವಾಗಿ ಸಫಾರಿ ಪ್ರಾರಂಭ ಮಾಡಲಾಗಿದೆ ಎಂದು ಮಲೆ ಮಹದೇಶ್ವರ ವನ್ಯ ಧಾಮದ ಎಸಿಎಫ್ ಶಿವರಾಮು ತಿಳಿಸಿದರು. …
ಹನೂರು: ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಪರಿಸರ, ವನ್ಯಜೀವಿ ಸಂರಕ್ಷಣೆ ಹಾಗೂ ವನ್ಯ ಪ್ರಾಣಿಗಳ ವೀಕ್ಷಣೆಗಾಗಿ ಉಡುತೊರೆ ಹಳ್ಳ ಜಲಾಶಯ ಕಡೆಯಿಂದ ವನ್ಯಜೀವಿ ಸಪ್ತಾಹ ಪ್ರಯುಕ್ತ ಅಕ್ಟೋಬರ್ 2ರಿಂದ ಸಫಾರಿ ಪ್ರಾರಂಭ ಮಾಡಲಾಗುತ್ತಿದೆ. …
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 1.64 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ …
ನಿನ್ನೆ ( ಡಿಸೆಂಬರ್ 1 ) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಘಟಕ ಹೊತ್ತಿ ಉರಿದಿದೆ. ಅಲ್ಲಿನ ಓವನ್‌ಗೆ ಸಂಪರ್ಕ ಮಾಡಲಾಗಿದ್ದ ಸಿಲಿಂಡರ್ ಖಾಲಿಯಾದ ಕಾರಣ …
ಚಾಮರಾಜನಗರ ಜಿಲ್ಲೆಯ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ತಯಾರಿಕಾ ಕೇಂದ್ರದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಇಂದು ( ಡಿಸೆಂಬರ್ 1 ) ಲಾಡು ಕೇಂದ್ರದಲ್ಲಿದ್ದ ಸಿಲಿಂಡರ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ಆರಿಸುವಷ್ಟರಲ್ಲಿ ಬೆಂಕಿ …