ಚಾಮರಾಜನಗರ : ಜಿಲ್ಲೆಯ ಶ್ರೀಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಹಳ್ಳಿಗಳಲ್ಲಿನ ಮೂಲಭೂತ ಸೌಕರ್ಯವನ್ನು ದೇವಾಲಯಕ್ಕೆ ಬರುವ ಆದಾಯದಲ್ಲಿ ಅಭಿವೃದ್ಧಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರದ ಡಾ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ದೇವಾಲಯಕ್ಕೆ ಕೋಟ್ಯಾಂತರ ರೂಪಾಯಿ …










