Mysore
29
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Mahadeshwara swamy

HomeMahadeshwara swamy

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಲಕ್ಷಾಂತರ ಮಂದಿ ಭೇಟಿ ನೀಡುತ್ತಿದ್ದು, ಮಾದಪ್ಪನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಇನ್ನು ಮಹದೇಶ್ವರ ಬೆಟ್ಟಕ್ಕೆ ಯುವಕರ ದಂಡೇ ಹರಿದು ಬರುತ್ತಿದ್ದು, ಇದಕ್ಕೆ …

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಾಳೆಯಿಂದ ದೀಪಾವಳಿ ಜಾತ್ರೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯವನ್ನು ವಿಧ ವಿಧದ ಹೂವು-ಹಣ್ಣುಗಳು, ತಳಿರು ತೋರಣಗಳಿಂದ ಸಿಂಗಾರ ಮಾಡಲಾಗಿದೆ. ಮಲೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆಯಲು ರಾಜ್ಯ …

ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶನಿವಾರ ರಾತ್ರಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಹಾಗೂ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ಬಿಳಿ ಕುದುರೆ ವಾಹನ ಉತ್ಸವವು ವಿಜೃಂಭಣೆಯಿಂದ ನೆರವೇರಿತು. ಈ …

ಹನೂರು: ಶ್ರೀ ಕ್ಷೇತ್ರ ಪವಾಡ ಪುರುಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನೆರವೇರಿತು. ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಸಾಲೂರು ಬೃಹನ್ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಮೈಸೂರಿನ ಕೆಜಿ ಕೊಪ್ಪಲು ಗ್ರಾಮದ ಶಿವುರವರು ಒಂದು ಸಾವಿರ ತಟ್ಟೆಯನ್ನು ಪ್ರಾಧಿಕಾರದ ಕಾರ್ಯದರ್ಶಿ ರಘುರವರಿಗೆ ಹಸ್ತಾಂತರ ಮಾಡಿದರು. ಪ್ರಾಧಿಕಾರದ ಕಾರ್ಯದರ್ಶಿ ರಘು ಮಾತನಾಡಿ, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ …

ಹನೂರು: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ಸ್ವಾಮಿಗೆ ಎಣ್ಣೆಮಜ್ಜನ ಸೇವೆಯನ್ನು ಸಾಂಪ್ರದಾಯಿಕವಾಗಿ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಹಾಲಯ ಜಾತ್ರೆ ಅಮಾವಾಸ್ಯೆ ಅಂಗವಾಗಿ …

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 63 ನವಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಲೆಮಹದೇಶ್ವರ ಬೆಟ್ಟ ಪ್ರಾಧಿಕಾರದಿಂದ ವಿಜೃಂಭಣೆಯಿಂದ ನಡೆದ ಉಚಿತ ಸಾಮೂಹಿಕ ವಿವಾಹದಲ್ಲಿ ಈ ಜೋಡಿಗಳು ಸತಿ-ಪತಿಗಳಾದರು. ಸುತ್ತೂರು ಶ್ರೀ, ಸಾಲೂರು …

ಎಚ್.ಡಿ.ಕೋಟೆ: ಇಂದು ಭೀಮನ ಅಮಾವಾಸ್ಯೆ ಪ್ರಯುಕ್ತ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಭೀಮನಕೊಲ್ಲಿ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜನ ಸಾಗರವೇ ಹರಿದುಬಂದಿದೆ. ಭೀಮನ ಅಮಾವಾಸ್ಯೆ ಪ್ರಯುಕ್ತ ದೇವಾಲಯವನ್ನು ತಳಿರು ತೋರಣ ಹಾಗೂ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ಇಂದು ಮಹದೇಶ್ವರ ಸ್ವಾಮಿಗೆ …

Stay Connected​