ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಾರ್ಚ್.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಆಗಮಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು ಮಂದಿ ಭೇಟಿ ನೀಡಲಿದ್ದು, …