Mysore
23
few clouds

Social Media

ಸೋಮವಾರ, 30 ಮಾರ್ಚ್ 2026
Light
Dark

mahadeswara betta

Homemahadeswara betta

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 23 ದಿನಗಳ ಅವಧಿಯಲ್ಲಿ 2.33 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು …

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ಬಂದಿದ್ದ ಭಕ್ತಾದಿಗಳ ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹವಾಗಿದೆ ಶ್ರೀ ಕ್ಷೇತ್ರ …

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಜರುಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ …

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ ಕಾಲ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಜರುಗಲಿದ್ದು, ಲಕ್ಷಾಂತರ ಜನರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ …

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿ 24 ಗಂಟೆ ಅವಧಿಯಲ್ಲಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು …

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ ಸೆರೆಹಿಡಿಯಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಡಿಸಿಎಫ್ ಭಾಸ್ಕರ್ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿರತೆ ಸೆರೆ ಹಿಡಿಯಲು ಎರಡು …

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಮೌನಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಉತ್ಸವಾದಿಗಳು ಜರುಗಿದವು. ಅಮಾವಾಸ್ಯೆ ಪ್ರಯುಕ್ತ ಭಾನುವಾರ ಮುಂಜಾನೆಯಿಂದಲೇ ಮಲೆ ಮಹದೇಶ್ವರಸ್ವಾಮಿ ಮೂರ್ತಿಗೆ ಎಳನೀರಿನ ಅಭಿಷೇಕ, ಹಾಲು, ಪಂಚಾಮೃತ ಅಭಿಷೇಕ ಪೂಜೆ ನೆರವೇರಿತು. ನೈವೇದ್ಯ ಅರ್ಪಿಸಿದ …

ಮಹದೇಶ ಎಂ. ಗೌಡ ಕ್ಯಾಲೆಂಡರ್ ವರ್ಷದ ಮೊದಲನೇ ಹಬ್ಬ ಮಕರ ಸಂಕ್ರಾಂತಿ. ಈ ಹಬ್ಬವೆಂದರೆ ನೆನಪಿಗೆ ಬರುವುದು ಎಳ್ಳು ಬೆಲ್ಲದ ರುಚಿ. ಕಬ್ಬಿನ ಸಿಹಿ. ಈ ಹಬ್ಬವು ನಾಲ್ಕು ದಿನಗಳ ಕಾಲ ನಡೆಯುತ್ತದೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ತಮಿಳುನಾಡಿಗೆ …

ಹನೂರು: ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಬಾವಿಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಸುಶೀಲ …

ಹನೂರು: ಕಾಡ್ಗಿಚ್ಚಿನಿಂದ ಅರಣ್ಯ ಪ್ರದೇಶದಲ್ಲಿ ಅಪಾರ ಪ್ರಮಾಣದ ಒಣಹುಲ್ಲು, ಗಿಡ ಮರಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ಬಫರ್ ಜೋನ್ ವಲಯದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣವಾದ ಅರಣ್ಯ …

  • 1
  • 2
Stay Connected​
error: Content is protected !!