ಪ್ರಯಾಗ್‌ರಾಜ್: ಮಾಘ ಪೂರ್ಣಿಮೆ ನಿಮಿತ್ತ ಇಂದು ಮಹಾಕುಂಭಮೇಳದಲ್ಲಿ ವಿಶೇಷ ಪುಣ್ಯಸ್ನಾನ ನಡೆಯುತ್ತಿದ್ದು, ಬೆಳಿಗ್ಗೆ 6 ಗಂಟೆಯವರೆಗೆ 73 ಲಕ್ಷಕ್ಕೂ ಅಧಿಕ ಜನರು ಪುಣ್ಯ ಸ್ನಾನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗಿನ ಜಾವದಿಂದಲೇ ಪುಣ್ಯಸ್ನಾನ ಆರಂಭವಾಗಿದ್ದು, ತ್ರಿವೇಣಿ ಸಂಗಮಕ್ಕೆ ಜನಸಾಗರವೇ …