Mysore
26
broken clouds

Social Media

ಬುಧವಾರ, 30 ಏಪ್ರಿಲ 2025
Light
Dark

mahakumbamela

Homemahakumbamela

ನವದೆಹಲಿ: ಪ್ರಪಂಚದಾದ್ಯಂತ ಜನರು ಭಾರತಕ್ಕೆ ಬರಲು ಇಚ್ಛಿಸುತ್ತಾರೆ ಮತ್ತು ಭಾರತವನ್ನು ತಿಳಿದುಕೊಳ್ಳಲು ಬಯಸುತ್ತಿದ್ದಾರೆ. ಭಾರತವು ಪ್ರತಿ ದಿನ ಸಕಾರಾತ್ಮಕ ಸುದ್ದಿಗಳನ್ನು ಸೃಷ್ಟಿಸುತ್ತಿರುವ ವಿಶ್ವ ದೇಶವಾಗಿದೆ. ಇಲ್ಲಿ ಪ್ರತಿದಿನ ಹೊಸ ದಾಖಲೆಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ್‌ ಮಂಟಪದಲ್ಲಿ …

ನವದೆಹಲಿ: ದಾಖಲೆಗಳೊಂದಿಗೆ ತೆರೆ ಕಂಡ ಐತಿಹಾಸಿಕ ಮಹಾಕುಂಭಮೇಳವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಈ ಏಕತೆಯ ಮಹಾಕುಂಭವನ್ನು ಯಶಸ್ವಿಗೊಳಿಸಲು ದೇಶವಾಸಿಗಳ ಕಠಿಣ ಪರಿಶ್ರಮ, ಪ್ರಯತ್ನಗಳು ಮತ್ತು ದೃಢಸಂಕಲ್ಪದಿಂದ …

ಪ್ರಯಾಗ್‌ರಾಜ್:‌ 144 ವರ್ಷಗಳ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ನಾಳೆ ಅದ್ಧೂರಿಯಾಗಿ ತೆರೆಬೀಳಲಿದೆ. ನಾಳೆ ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಕೊನೆಯ ಪುಣ್ಯಸ್ನಾನಕ್ಕೆ ತಯಾರಿ ನಡೆಯುತ್ತಿದೆ. ನಾಳೆ ಕೊನೆಯ ಪುಣ್ಯಸ್ನಾನ ನಡೆಯಲಿರುವ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮವನ್ನು ನೋ ವೆಹಿಕಲ್‌ ಝೋನ್‌ ಎಂದು ಘೋಷಣೆ ಮಾಡಲಾಗಿದೆ. …

ಮೈಸೂರು: ರಾಜ್ಯದ ಹಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ನಿರ್ಧಾರ ಮಾಡಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸರ್ಕಾರದ ಪರ ಬ್ಯಾಟ್‌ ಬೀಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವು ವಿವಿಗಳನ್ನು ಮುಚ್ಚಲು ಮುಂದಾಗಿರುವುದು ಒಳ್ಳೆಯ …

ಪ್ರಯಾಗ್‌ರಾಜ್:‌ ಮಾಘ ಪೂರ್ಣಿಮೆ ನಿಮಿತ್ತ ಇಂದು ಮಹಾಕುಂಭಮೇಳದಲ್ಲಿ ವಿಶೇಷ ಪುಣ್ಯಸ್ನಾನ ನಡೆಯುತ್ತಿದ್ದು, ಬೆಳಿಗ್ಗೆ 6 ಗಂಟೆಯವರೆಗೆ 73 ಲಕ್ಷಕ್ಕೂ ಅಧಿಕ ಜನರು ಪುಣ್ಯ ಸ್ನಾನ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗಿನ ಜಾವದಿಂದಲೇ ಪುಣ್ಯಸ್ನಾನ ಆರಂಭವಾಗಿದ್ದು, ತ್ರಿವೇಣಿ ಸಂಗಮಕ್ಕೆ ಜನಸಾಗರವೇ …

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪುಣ್ಯಸ್ನಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿ ಬಳಿ ಎಷ್ಟು ಪಾಪ ಕಳೀತು ಎಂದು ವರದಿ ಪಡೆಯಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಲೇವಡಿ ಮಾಡಿದ್ದಾರೆ. ಈ ಬಗ್ಗೆ …

ಪ್ರಯಾಗ್‌ ರಾಜ್:‌ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಭೇಟಿ ನೀಡಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಇಂದು ಪ್ರಯಾಗ್‌ ರಾಜ್‌ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ …

ನವದೆಹಲಿ: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಮಲ್ಲಿಕಾರ್ಜುನ …

ಮೈಸೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಬಗ್ಗೆ ಕಾಂಗ್ರೆಸ್‌ ಟೀಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಮಹಾಕುಂಭಮೇಳವನ್ನು ಟೀಕೆ ಮಾಡುತ್ತಿರುವ ಕಾಂಗ್ರೆಸ್‌ ಪಕ್ಷದ ನಾಯಕರು ಅಯೋಗ್ಯರು. …

ಮೈಸೂರು: ಮಹಾಕುಂಭಮೇಳದಲ್ಲಿ ಉತ್ತರ ಪ್ರದೇಶದ ಸರ್ಕಾರ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಿದೆ. ಆದರೆ ನಿರೀಕ್ಷೆಗೂ ಮೀರಿದ ಸಾರ್ವಜನಿಕರು ಆಗಮಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.29) ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Stay Connected​