mahakumbamela

ಮಹಾಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಿಕ್ಕು ಅನೇಕ ಸಾರ್ವಜನಿಕರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ…

11 months ago

ಪ್ರಯಾಗ್‌ರಾಜ್‌ನಲ್ಲಿ ಕಾಲ್ತುಳಿತ ಪ್ರಕರಣ: ಸ್ಪೀಕರ್‌ ಯು.ಟಿ.ಖಾದರ್‌ ಪ್ರತಿಕ್ರಿಯೆ

ಮೈಸೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್‌ ಯು.ಟಿ.ಖಾದರ್‌ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಇದುವರೆಗೂ…

11 months ago

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಆಕ್ರೋಶ

ಮೈಸೂರು: ನಾವು ಕೂಡ ತಾಲಿಬಾನಿಗಳ ರೀತಿ ಪ್ರತಿಕ್ರಿಯೆ ನೀಡಿದರೆ ಹಿಂದೆ ಮುಂದೆ ಮುಚ್ಚಿಕೊಂಡಿರುತ್ತಾರೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದರು. ಈ ಕುರಿತು ಮೈಸೂರಿನಲ್ಲಿಂದು…

11 months ago

ಮಹಾಕುಂಭಮೇಳದಿಂದ ವಾಪಸ್‌ ಬರುವಾಗ ಅಪಘಾತ: ಮೈಸೂರಿನ ಇಬ್ಬರು ಯುವಕರು ಸಾವು

ಮೈಸೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್‌ ಬರುವಾಗ ಅಪಘಾತ ಸಂಭವಿಸಿದ ಪರಿಣಾಮ ಮೈಸೂರಿನ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮಕೃಷ್ಣ ಶರ್ಮಾ ಹಾಗೂ ಅರುಣ್‌…

11 months ago

ಮಹಾಕುಂಭಮೇಳದಲ್ಲಿ ಮತ್ತೊಂದು ದುರ್ಘಟನೆ: ಕಾಲ್ತುಳಿತಕ್ಕೆ 10 ಮಂದಿ ಸಾವು

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಮೌನಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಕೋಟ್ಯಾಂತರ ಜನರು ಪವಿತ್ರ…

11 months ago

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ

ಪ್ರಯಾಗ್‌ರಾಜ್‌: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಂದು ಪವಿತ್ರ ಸ್ನಾನ ಮಾಡಿದ್ದಾರೆ. ಪವಿತ್ರ ಸ್ನಾನ ಮಾಡಿದ ಬಳಿಕ ಅಮಿತ್‌ ಶಾ ಅವರು…

11 months ago

ಕುಂಭಮೇಳದಲ್ಲಿ ಮತ್ತೆ ಅಗ್ನಿ ದುರಂತ: ಎರಡು ಕಾರು, 18 ಕ್ಯಾಂಪ್‌ಗಳು ಭಸ್ಮ

ಪ್ರಯಾಗ್‌ರಾಜ್:‌ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಮಹಾಕುಂಭಮೇಳದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎರಡು ಕಾರು ಸೇರಿದಂತೆ 18 ಕ್ಯಾಂಪ್‌ಗಳು ಸುಟ್ಟು ಕರಕಲಾಗಿವೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗಂಗಾ, ಯಮುನಾ…

11 months ago

ಫೆಬ್ರವರಿ.5ರಂದು ಮಹಾಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಪುಣ್ಯಸ್ನಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ದಿನದಂದೇ ಅಂದರೆ ಫೆಬ್ರವರಿ.5ರಂದು ಪ್ರಯಾಗ್‍ರಾಜ್‍ನ ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೆ,…

11 months ago

ಮಹಾಕುಂಭಮೇಳದಲ್ಲಿ ಕಮಾಲ್‌ ಮಾಡಿದ ಕೆಎಂಎಫ್‌: ಒಂದು ಕೋಟಿಗೂ ಅಧಿಕ ಟೀ ಮಾರುವ ಗುರಿ

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ 10 ಟೀ ಪಾಯಿಂಟ್‌ ತೆರೆಯಲು ಕೆಎಂಎಫ್‌ ಒಪ್ಪಂದ ಮಾಡಿಕೊಂಡಿದೆ. ಇದರ ಜೊತೆಗೆ ನಂದಿನಿ ಹಾಲಿನ ಬಳಕೆ ಹಾಗೂ ನಂದಿನಿ ಉತ್ಪನ್ನಗಳ…

11 months ago

ಮಹಾಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ: ಪ್ರಧಾನಿ ನರೇಂದ್ರ ಮೋದಿ ಸಂತಸ

ನವದೆಹಲಿ: ಭಾರತೀಯ ಮೌಲ್ಯಗಳು ಹಾಗೂ ಸಂಸ್ಕೃತಿಯನ್ನು ಪಾಲಿಸುವವರಿಗೆ ಇದು ಬಹಳ ವಿಶೇಷವಾದ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ…

11 months ago