ಬೆಂಗಳೂರು: ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಿಕ್ಕು ಅನೇಕ ಸಾರ್ವಜನಿಕರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಇಂದು(ಜನವರಿ.29) …










