ಮೈಸೂರು : ಜಿಲ್ಲೆಯಲ್ಲಿ ಅ.೧೭ ರಂದು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜನೆ ಮಾಡಲಾಗುತ್ತಿದೆ. ನಿರುದ್ಯೋಗಿ ಯುವಕ ಯುವತಿಯರು ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್ ತಿಳಿಸಿದರು. …

ಮೈಸೂರಿನ ಮಹಾರಾಜ ಕಾಲೇಜು ತನ್ನದೇ ಆದ ಇತಿಹಾಸ, ಗೌರವವನ್ನು ಹೊಂದಿದೆ. ಇಲ್ಲಿ ಪದವಿ ಪಡೆಯುವ ವಿದ್ಯಾರ್ಥಿಗಳಿಗೆ ಈ ಕಾಲೇಜು ಜೀವನವನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ಆದರೆ ಇತ್ತೀಚೆಗೆ ಈ ಕಾಲೇಜಿನಲ್ಲಿ ಪದವಿ ಮುಗಿಸಿರುವ ವಿದ್ಯಾರ್ಥಿಗಳ ಗೋಳು ಹೇಳತೀರದಾಗಿದೆ. ಕಾಲೇಜಿಗೆ ಸೇರುವ ಮುನ್ನ ವಿದ್ಯಾರ್ಥಿಗಳಿಂದ …
ಮೈಸೂರು: ದೇಹ ಎಂಬುದು ದೇಗುಲ ಇದ್ದಂತೆ. ದೇಗುಲವನ್ನು ನೋಡಿದರೆ ಪೂಜ್ಯನೀಯ ಭಾವ ಮೂಡುತ್ತದೆ. ಹೀಗೆಯೆ ನಮ್ಮ ದೇಹವನ್ನು ನೋಡಿಕೊಳ್ಳಬೇಕು. ಆದುದರಿಂದ ಎಲ್ಲಾ ದುಶ್ಚಟಗಳಿಂದ ದೂರವಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಶಿವರಾಜು ಸಲಹೆ ನೀಡಿದರು. ಮಹಾರಾಜ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ …
ಮೈಸೂರು: ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುತ್ತಿರುವ ಮೈಸೂರು ವಿವಿಯ ಕ್ರಮವನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಒ) ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬುಧವಾರ ವಿವಿ ಕಾರ್ಯಸೌಧದ ಮುಂಭಾಗ ಜಮಾವಣೆಗೊಂಡ ವಿದ್ಯಾರ್ಥಿಗಳು ವಿವಿಧ …
ಮೈಸೂರು: ಇಲ್ಲಿನ ಮಹಾರಾಜ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕಾಲೇಜಿನ ಸಿಬ್ಬಂದಿಯವರಿಂದ ಅರ್ಥಪೂರ್ಣವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೇವರಾಜ ಗೌಡ ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಮಾತನಾಡಿದ ಅವರು, ಸರ್ವಪಲ್ಲಿ ರಾಧಾಕೃಷ್ಣರವರು, …