ಮೈಸೂರು : ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ಆ.10ರಿಂದ 27ರವರೆಗೆ ನಡೆಯುವ ಮಹಾರಾಜ ಟ್ರೋಫಿಗೆ ಮೈಸೂರು ವಾರಿಯರ್ಸ್ ತಂಡ ಸಜ್ಜಾಗಿದ್ದು, ತಂಡದ ಆಟಗಾರರನ್ನು ಅನಾವರಣಗೊಳಿಸಲಾಯಿತು. ಎನ್.ಆರ್ ಗ್ರೂಪ್ ಮಾಲೀಕತ್ವದ ಹಾಲಿ ಚಾಂಪಿಯನ್ ಮೈಸೂರು ವಾರಿಯರ್ಸ್ ಅನುಭವಿ ಹಾಗೂ ಯುವ ಪ್ರತಿಭಾವಂತ …









