Mysore
21
broken clouds

Social Media

ಶುಕ್ರವಾರ, 27 ಡಿಸೆಂಬರ್ 2024
Light
Dark

Maharashtra

HomeMaharashtra

ಮುಂಬೈ: ಮಹಾರಾಷ್ಟ್ರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಹಾಯುತಿಯ ನಾಯಕ ದೇವೇಂದ್ರ ಫಡ್ನವೀಸ್ ಗುರುವಾರ ಅಧಿಕಾರಿ ವಹಿಸಿಕೊಂಡರು. ಮುಂಬೈನ ಆಜಾದ್‌ ಮೈದಾನದಲ್ಲಿ ರಾಜ್ಯದ ರಾಜ್ಯಾಪಾಲ ಸಿ.ಪಿ. ರಾಧಾಕೃಷ್ಣನ್‌ ಪ್ರತಿಜ್ಞಾವಿಧಿ ಭೋದಿಸಿದರು. ದೇವರ ಹೆಸರಿನಲ್ಲಿ ʼಮಹಾʼ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್‌ ಪ್ರಮಾಣ ವಚನ ಸ್ವೀಕರಿಸಿದರು.ಉಪಮುಖ್ಯಮಂತ್ರಿಗಳಾಗಿ …

ಮುಂಬೈ : ಕಣಿವೆಗೆ ಬಸ್ ಉರುಳಿ 12 ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ. ಅಪಘಾತದಲ್ಲಿ 25 ಮಂದಿ ಗಾಯಗೊಂಡಿದ್ದಾರೆ. ಲೋನಾವಾಲಾ ಬಳಿಯ ಖಂಡಾಲ ಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಣಿವೆಗೆ ಉರುಳಿದೆ. …

ಮಹಾರಾಷ್ಟ್ರ : ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿನ ದೇವಾಲಯವೊಂದರ ಆವರಣದಲ್ಲಿದ್ದ ಟಿನ್‌ ಶೆಡ್‌ ಮೇಲೆ ಬೃಹತ್‌ ಮರವೊಂದು ಉರುಳಿ ಬಿದ್ದಿದ್ದು, ಅಲ್ಲಿ ಆಶ್ರಯ ಪಡೆದಿದ್ದ 7 ಮಂದಿ ಮೃತಪಟ್ಟಿದ್ದಾರೆ. ಬಾಲಾಪುರ್‌ ತಾಲ್ಲೂಕಿನ ಪರಾಸ್‌ ಹಳ್ಳಿಯಲ್ಲಿರುವ ಬಾಬುಜಿ ಮಹಾರಾಜ್‌ ದೇವಾಲಯದಲ್ಲಿ …

ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರ ಅತಂತ್ರವಾಗಿದೆ. ವಾರಾರಂಭದ ವಿದ್ಯಮಾನಗಳನ್ನು ಗಮನಿಸಿದರೆ ಸರ್ಕಾರ ಉಳಿಯುವ ಸಾಧ್ಯತೆಗಳು ಕ್ಷೀಣಿಸಿವೆ, ಯಾವ ಕ್ಷಣದಲ್ಲಾದರೂ ಸರ್ಕಾರ ಬೀಳಬಹುದು. ಶಿವಸೇನೆಯ ಬಂಡಾಯ ಶಾಸಕರನ್ನು ಅನರ್ಹಗೊಳಿಸದಂತೆ ಮಹಾರಾಷ್ಟ್ರ ಉಪ ಸ್ಪೀಕರ್ ನರಹರಿ ಜೀರ್ವಾಲ್ ಅವರಿಗೆ ಸುಪ್ರೀಂ ಕೋರ್ಟ್ …

Stay Connected​