ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು(ನ.23) ನಡೆಯುತ್ತಿದೆ. ಬಿಜೆಪಿ ನೇತೃತ್ವದ ಮಹಾಯುತಿಯೂ ಡಬಲ್ ಸೆಂಚುರಿ ಲೀಡ್ ಪಡೆಯುವ ಮೂಲಕ ಗೆಲುವಿನ ಹಾದಿಯಲ್ಲಿದೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ 222 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ …

