ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ನೂತನ ಸಭಾಪತಿಯಾಗಿ ರಾಹುಲ್ ನಾರ್ವೇಕರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಸಭಾಪತಿ ಹುದ್ದೆಗೆ ಭಾನುವಾರ ರಾಹುಲ್ ನಾರ್ವೇಕರ್ ನಾಮಪತ್ರ ಸಲ್ಲಿಕೆ…