Mysore
17
broken clouds

Social Media

ಮಂಗಳವಾರ, 14 ಜನವರಿ 2025
Light
Dark

Maharastra assembly election result

HomeMaharastra assembly election result

ಬೆಂಗಳೂರು: ಇವಿಎಂ ಹ್ಯಾಕ್‌ನಿಂದ ಮಹಾರಾಷ್ಟ್ರದಲ್ಲಿ ಸೋಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಆರೋಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಸ್ಟ್ರಾಟಜಿ ಮಾಡುವುದರಲ್ಲಿಯೂ ಫೇಲ್‌ ಆಗಿದ್ದೇವೆ. ಮಹಾವಿಕಾಸ ಆಘಾಡಿ ಅಧಿಕಾರಕ್ಕೆ ಬರುವ ನಿರೀಕ್ಷೆಯಿತ್ತು. …

ಮುಂಬೈ: ಮಹಾರಾಷ್ಟ್ರ ಚುನಾವಣಾ ಫಲಿತಾಂಶದ ಬಳಿಕ ಸಿಎಂ ಆಯ್ಕೆ ಕಗ್ಗಂಟು ಶುರುವಾಗಿದೆ. 288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ 234 ಸ್ಥಾನ ಗಳಿಸಿ, ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ಪ್ರಚಂಡ ಗೆಲುವಿನಿಂದ ಏಕನಾಥ್‌ ಶಿಂಧೆ ಸಿಎಂ ಪಟ್ಟದ ಆಸೆಗೆ ತಣ್ಣೀರೆರಚಿದಂತಾಗಿದೆ. …

ನವದೆಹಲಿ: ಮಹಾರಾಷ್ಟ್ರ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಮಹಾಯುತಿಯು ಅಭೂತಪೂರ್ವ ವಿಜಯವನ್ನು ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಮಹಾರಾಷ್ಟ್ರ ಚುನಾವಣೆಯ ಗೆಲುವನ್ನು ಸತ್ಯ ಮತ್ತು ಸಾಮಾಜಿಕ ನ್ಯಾಯದ …

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಈ ಮೂಲಕ ಕಾಂಗ್ರೆಸ್‌ ನೇತೃತ್ವದ ಮಹಾವಿಕಾಸ್‌ ಆಘಾಡಿ ಮೈತ್ರಿಕೂಟಕ್ಕೆ ಮರ್ಮಾಘಾತ ತಂದುಕೊಟ್ಟಿದೆ. ಹೀನಾಯ ಸೋಲು ಕಂಡಿರುವ ಮಹಾವಿಕಾಸ್‌ ಆಘಾಡಿಗೆ ಚುನಾವಣೆ ಫಲಿತಾಂಶದಿಂದ ತೀವ್ರ …

Stay Connected​