Mysore
24
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

maharastra

Homemaharastra

ಮಹಾರಾಷ್ಟ್ರ: ಕಳೆದ ಡಿಸೆಂಬರ್‌ನಲ್ಲಿ ಮಹಾರಾಷ್ಟ್ರದ ಸಿಂಧುದುರ್ಗದ ಕೋಟೆ ಒಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಪ್ರತಿಮೆಯು ಮುರಿದು ಬಿದ್ದಿದೆ. ಮಲ್ವಾನ್‌ ರಾಜ್‌ ಕೋಟ್‌ನಲ್ಲಿರುವ 35 ಅಡಿ ಉದ್ದದ ಪ್ರತಿಮೆಯೂ ಸೋಮವಾರ ಮದ್ಯಾಹ್ನ ಒಂದು ಗಂಟೆ ವೇಳೆಗೆ ಮುರಿದು …

ಮಹಾರಾಷ್ಟ್ರ: ಉಕ್ಕು ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟಗೊಂಡು 22 ಕಾರ್ಮಿಕರಿಗೆ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿನ ಉಕ್ಕು ಕಾರ್ಖಾನೆಯಲ್ಲಿ ಶನಿವಾರ (ಆ.24) ನಡೆದಿದೆ. ಗಜಕೇಸರಿ ಸ್ಟೀಲ್‌ ಮಿಲ್‌ನ ಬಾಯ್ಲರ್‌ ಇಂದು ಮದ್ಯಾಹ್ನ ಸ್ಫೋಟಗೊಂಡಿದ್ದು, ಇದರಲ್ಲಿ ಗಾಯಗೊಂಡ 22 ಕಾರ್ಮಿಕರ …

ಬೆಂಗಳೂರು: ದಕ್ಷಿಣ ಭಾರತದಲ್ಲಿ ಮುಂಗಾರು ಅಬ್ಬರು ಜೋರಾಗಿದ್ದು, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಕೇರಳ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ರಾಜ್ಯದ ಹಲವು ನದಿಗಳು ಬಹುತೇಕ ತುಂಬಿ ಹರಿಯುತ್ತಿದ್ದು, ಅಪಾಯಮಟ್ಟಿ ಮೀರಿ ಹರಿಯುತ್ತಿದೆ. ಇನ್ನು ಮಹಾರಾಷ್ಟ್ರ, ಗೋವಾ ಕರ್ನಾಟಕ ಗಡಿ …

ನವದೆಹಲಿ: ಝೀಕಾ ವೈರಸ್‌ ಪ್ರಕರಣಗಳು ಪತ್ತೆಯಾಗಿರುವುದರಿಂದ ದೇಶದಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಯಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಇಬ್ಬರು ಗರ್ಭಿಣಿಯರು ಸೇರಿದಂತೆ ಆರು ಮಂದಿಯಲ್ಲಿ ಝೀಕಾ ಸೋಕಿನ ಪ್ರಕರಣಗಳು ವರದಿಯಾಗಿವೆ. ಕಳೆದ ಕೆಲವು ದಿನಗಳಿಂದ ಈ ಸೋಂಕು ಹರಡಿದ ನಂತರ ಜನರಲ್ಲಿ ಭಾರೀ ಆತಂಕ …

ಮುಂಬೈ: ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಸಮುದ್ರ ಸೇತುವೆಯಾದ ಅಟಲ್‌ ಸೇತುವೆ ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಬಿರುಕು ಬಿಟ್ಟಿವೆ. ಈ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದು, ಇದೊಂದು ಭ್ರಷ್ಟಾಚಾರದ ವಾಸನೆಯಾಗಿದೆ ಎಂದು ದೂರಿದ್ದಾರೆ. …

ಮುಂಬೈ(ಪಿಟಿಐ) : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಂಪನಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿ ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಏಳು ವ್ಯಕ್ತಿಗಳು ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಯಗಡದ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ …

ಬೀದರ್ : ಮರಾಠಾ ಮೀಸಲಾತಿಗಾಗಿ ಮಹಾರಾಷ್ಟ್ರದಲ್ಲಿ ಹೋರಾಟ ತೀವ್ರಗೊಂಡಿದೆ. ಕೆಎಸ್‍ಆರ್ ಟಿಸಿ ಬಸ್‍ಗೆ ಬೆಂಕಿಹಚ್ಚಿ ಮರಾಠಾ ಪುಂಡರು ಪುಂಡಾಟ ಮೆರೆದಿದ್ದಾರೆ. ಮಹಾರಾಷ್ಟ್ರದ ಉಮ್ಮರ್ಗಾದ ತುರುರಿ ಬಳಿ ಬಸ್ ಹೊತ್ತಿ ಉರಿದಿದೆ. ಇದಕ್ಕೂ ಮುನ್ನ ಬಸ್‍ನ ಗ್ಲಾಸ್ ಹಾಗೂ ಕಿಟಕಿಗಳ ಗಾಜು ಪುಡಿಪುಡಿ …

ಮುಂಬೈ: ಹಿರಿಯ ಉದ್ಯಮಿ ರತನ್ ಟಾಟಾ ಅವರಿಗೆ ಮಹಾರಾಷ್ಟ್ರ ಸರ್ಕಾರ ಸ್ಥಾಪಿಸಿದ ಮೊದಲ 'ಉದ್ಯೋಗ ರತ್ನ' ಪ್ರಶಸ್ತಿಯನ್ನು ಶನಿವಾರ ಪ್ರದಾನ ಮಾಡಲಾಯಿತು. ದಕ್ಷಿಣ ಮುಂಬೈನ ಕೊಲಾಬಾದಲ್ಲಿರುವ ರತನ್ ಟಾಟಾ ಅವರ ಮನೆಯಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್, …

ಫಾಲ್ಗರ್: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಬುಡಕಟ್ಟು ಮಹಿಳೆಯ ಮೇಲೆ ಸತಾರಾದಲ್ಲಿ ಆಕೆಯ ಉದ್ಯೋಗದಾತ ಮತ್ತು ಇತರ ಕೆಲವು ಪುರುಷರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಸತಾರಾದ ಫಾಲ್ಟನ್ ಪೊಲೀಸರು ಅಪರಾಧವನ್ನು ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ಕಳೆದ ತಿಂಗಳು ನಡೆದ ಅಪರಾಧಕ್ಕಾಗಿ ಪ್ರಮುಖ …

ಪಣಜಿ:  ಗೋವಾ ಮತ್ತು ಮಹಾರಾಷ್ಟ್ರ ಈ ಎರಡೂ ರಾಜ್ಯಗಳು ಸಹೋದರರಿದ್ದಂತೆ. ಮಹದಾಯಿ ನೀರಿನ ಹೋರಾಟ ಮೂರು ರಾಜ್ಯಗಳ ಪ್ರಶ್ನೆಯಾಗಿದ್ದು, ಮಹಾರಾಷ್ಟ್ರ ಮತ್ತು ಗೋವಾ ಈ ಹೋರಾಟವನ್ನು ಒಟ್ಟಾಗಿ ಎದುರಿಸಲಿವೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾರಾಷ್ಟ್ರದ ತಿಲಾರಿ ಅಣೆಕಟ್ಟು ಯೋಜನೆಗಾಗಿ …

Stay Connected​
error: Content is protected !!