ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ ರೂ ಹಣ ದರೋಡೆ ಮಾಡಿದೆ. ಭಾರತದ ದರೋಡೆ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಎನ್ನಲಾಗುತ್ತಿದೆ. ಪ್ರಕರಣ ಬಗ್ಗೆ ಭಾನುವಾರ ಸುದ್ದಿಗೋಷ್ಠಿ ನಡೆಸಿ …
ಬೆಳಗಾವಿ : ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ನಲ್ಲಿ ಖತರ್ನಾಕ್ ರಾಬರಿ ಗ್ಯಾಂಗ್ ಒಂದಲ್ಲ, ಎರಡಲ್ಲ ಬರೋಬರಿ 400 ಕೋಟಿ ರೂ ಹಣ ದರೋಡೆ ಮಾಡಿದೆ. ಭಾರತದ ದರೋಡೆ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಎನ್ನಲಾಗುತ್ತಿದೆ. ಪ್ರಕರಣ ಬಗ್ಗೆ ಭಾನುವಾರ ಸುದ್ದಿಗೋಷ್ಠಿ ನಡೆಸಿ …
ಮೈಸೂರು: ಮಹಾರಾಷ್ಟ್ರದ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿರುವ ಹಿನ್ನೆಲೆಯಲ್ಲಿ ಮೈಸೂರು ಮಾಜಿ ಮೇಯರ್ ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಿಎಂ ದೇವೇಂದ್ರ ಫಡ್ನವೀಸ್, ಡಿಸಿಎಂ ಏಕನಾಥ್ …
ನಾಗ್ಪುರ: ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್ ಕಚೇರಿ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದರು. ಈ ವರ್ಷ ಆರ್‌ಎಸ್‌ಎಸ್ 100 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ರೇಶಿಮ್ ಭಾಗ್‌ನಲ್ಲಿರುವ ಸ್ಮೃತಿ ಮಂದಿರಕ್ಕೆ ಪ್ರಧಾನಿ ನರೇಂದ್ರ …
ಬೆಂಗಳೂರು: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಬಸ್‌ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಇದೇ ಮಾರ್ಚ್.22ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್.22ರಂದು ಅಖಂಡ …
ಮುಂಬೈ: ಜಾತ್ರೆಯೊಂದರಲ್ಲಿ ಕೇಂದ್ರ ಸಚಿವರೊಬ್ಬರ ಮಗಳಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಜಲ್ಲಾಂವ್ ಜಿಲ್ಲೆಯ ಜಾತ್ರೆಯಲ್ಲಿ ತನ್ನ ಅಪ್ರಾಪ್ತ ಮಗಳು ಕಿರುಕುಳಕ್ಕೊಳಗಾದ ನಂತರ ಯೂನಿಯನ್ ಕ್ಯಾಬಿನೆಟ್‌ನ ಮಂತ್ರಿಯೊಬ್ಬರು ಮಹಾರಾಷ್ಟ್ರದಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಬಿಜೆಪಿ …
ಬೆಳಗಾವಿ: ಭಾಷಾ ವಿಚಾರವಾಗಿ ಕಂಡಕ್ಟರ್ ಮೇಲೆ ಹಲ್ಲೆ ಹಾಗೂ ಗಲಾಟೆಯಿಂದ ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಸ್ಥಗಿತಗೊಂಡಿದ್ದ ಬಸ್ ಸಂಚಾರ ಇಂದಿನಿಂದ ಪುನಾರಂಭಗೊಂಡಿದೆ. ಭಾಷೆಯ ವಿಚಾರವಾಗಿ ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರು ಕರ್ನಾಟಕ ಬಸ್‌ಗೆ ಮಸಿ ಬಳಿದು ಗೂಂಡಾಗಿರಿ ಪ್ರದರ್ಶಿಸಿ, ಕರ್ನಾಟಕ ಬಸ್ ಚಾಲಕನಿಂದ …
ಪುಣೆ: ಪುಣೆಯಲ್ಲಿ ಶಂಕಿತ ಜಿಬಿಎಸ್‌ಗೆ ಮೊದಲ ಬಲಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಶಂಕಿತ ಜಿಬಿಎಸ್‌ಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಸೋಲಾಪುರದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇದು ಶಂಕಿತ ಜಿಬಿಎಸ್‌ನಿಂದ ಮಹಾರಾಷ್ಟ್ರದಲ್ಲಿ ಸಂಭವಿಸಿದ ಮೊದಲ ಸಾವು ಎಂದು …
ಮುಂಬೈ: ಮಹಾರಾಷ್ಟ್ರದ ಜಲಂಗಾವ್‌ನಲ್ಲಿ ಇಂದು ಭೀಕರ ರೈಲು ದುರಂತ ಸಂಭವಿಸಿದೆ. ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಹರಿದು ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಪೊಲೀಸರು ದೌಡಾಯಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. …
ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಬೇಕು ಎನ್ನುವ ವಿಚಾರವೇ ಅಪ್ರಸ್ತುತ ಎಂದು ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು …
ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎಂಬ ಆದಿತ್ಯ ಠಾಕ್ರೆ ಹೇಳಿಕೆ ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದಿತ್ಯ ಠಾಕ್ರೆ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ …