ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ ಮಹೋತ್ಸವದ ಅಂಗವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಧರ್ಮಪತ್ನಿ ಉಷಾ ಶಿವಕುಮಾರ್ ಅವರು ಶ್ರೀ ಸಾಲೂರು ಬೃಹನ್ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ ಮಹೋತ್ಸವದ ಅಂಗವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಧರ್ಮಪತ್ನಿ ಉಷಾ ಶಿವಕುಮಾರ್ ಅವರು ಶ್ರೀ ಸಾಲೂರು ಬೃಹನ್ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ …
ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಕುಟುಂಬ ಸಮೇತರಾಗಿ ತ್ರಿನೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಹಾಗೂ ಮಗನೊಂದಿಗೆ ಅರಮನೆ …
ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾದ ನಂಜನಗೂಡಿನಲ್ಲಿ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದೆ. ಇಂದು ಬೆಳಗಿನ ಜಾವದಿಂದಲೇ ನಂಜನಗೂಡಿಗೆ ಭಕ್ತ ಸಾಗರ ಹರಿದು ಬರುತ್ತಿದ್ದು, ಶ್ರೀಕಂಠೇಶ್ವರನ ದೇವಾಲಯದಲ್ಲಿ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಂದು ಮಹಾಶಿವರಾತ್ರಿ ಹಬ್ಬದ ಅಂಗವಾಗಿ ದೇವಾಲಯಕ್ಕೆ ಸಾವಿರಾರು …
ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ತ್ರಿನೇಶ್ವರನಿಗೆ ಮುಖವಾಡ ಧರಿಸಿ ವಿಶೇಷ ಪೂಜೆ ನೆರವೇರಿಸಲಾಯಿತು. ಮಹಾಶಿವರಾತ್ರಿಯ ಅಂಗವಾಗಿ ಇಂದು ಬೆಳಿಗ್ಗೆಯಿಂದಲೇ ಅರಮನೆ ಆವರಣದಲ್ಲಿರುವ ತ್ರಿನೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ತ್ರಿನೇಶ್ವರ ಸ್ವಾಮಿಗೆ 11 ಕೆಜಿ ತೂಕದ ಚಿನ್ನದ …
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿರಿಸಿದೆ. ಮಾರ್ಚ್.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ ಸಾರ್ವಜನಿಕರು ಆಗಮಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಸಾವಿರಾರು ಮಂದಿ ಭೇಟಿ …
ಮೈಸೂರು: ನಾಡಿನಾದ್ಯಂತ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ದೇವಾಲಯಗಳತ್ತ ಸಾರ್ವಜನಿಕರ ದಂಡೇ ಹರಿದು ಬರುತ್ತಿದೆ. ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಅರಮನೆ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿ ದೇವಸ್ಥಾನ, ರಾಮನುಜ ರಸ್ತೆಯಲ್ಲಿರುವ ಕಾಮಕಾಮೇಶ್ವರಿ ದೇವಸ್ಥಾನ, ಮಾತೃಮಂಡಳಿ ವೃತ್ತದಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನ, ಲಿಂಗಾಂಬುದಿಪಾಳ್ಯದಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನ, ಕನ್ನೇಗೌಡನಕೊಪ್ಪಲು …