ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಕುಟುಂಬ ಸಮೇತರಾಗಿ ತ್ರಿನೇಶ್ವರ ದೇವಾಲಯಕ್ಕೆ ತೆರಳಿ…
ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾದ ನಂಜನಗೂಡಿನಲ್ಲಿ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದೆ. ಇಂದು ಬೆಳಗಿನ ಜಾವದಿಂದಲೇ ನಂಜನಗೂಡಿಗೆ ಭಕ್ತ ಸಾಗರ ಹರಿದು ಬರುತ್ತಿದ್ದು, ಶ್ರೀಕಂಠೇಶ್ವರನ ದೇವಾಲಯದಲ್ಲಿ…
ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ತ್ರಿನೇಶ್ವರನಿಗೆ ಮುಖವಾಡ ಧರಿಸಿ ವಿಶೇಷ ಪೂಜೆ ನೆರವೇರಿಸಲಾಯಿತು. ಮಹಾಶಿವರಾತ್ರಿಯ ಅಂಗವಾಗಿ ಇಂದು ಬೆಳಿಗ್ಗೆಯಿಂದಲೇ ಅರಮನೆ ಆವರಣದಲ್ಲಿರುವ ತ್ರಿನೇಶ್ವರ ಸ್ವಾಮಿ…
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿರಿಸಿದೆ. ಮಾರ್ಚ್.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ…
ಮೈಸೂರು: ನಾಡಿನಾದ್ಯಂತ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ದೇವಾಲಯಗಳತ್ತ ಸಾರ್ವಜನಿಕರ ದಂಡೇ ಹರಿದು ಬರುತ್ತಿದೆ. ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಅರಮನೆ ಆವರಣದಲ್ಲಿರುವ ತ್ರಿನೇಶ್ವರಸ್ವಾಮಿ ದೇವಸ್ಥಾನ, ರಾಮನುಜ ರಸ್ತೆಯಲ್ಲಿರುವ…