ಬೆಂಗಳೂರು:ಇಡೀ ವಿಶ್ವಕ್ಕೆ ಗಾಂಧಿಯ ಪ್ರಸ್ತುತತೆ ಹೆಚ್ಚಿತ್ತಿದೆ. ಗಾಂಧಿ ತತ್ವ-ಗಾಂಧಿ ವಿಚಾರಧಾರೆ ವಿಚಾರದಲ್ಲಿ ನಾವು ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಳಗಾವಿಯಲ್ಲಿ ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಎ.ಐ.ಸಿ.ಸಿ ಅಧಿವೇಶನದ ಶತಮಾನೋತ್ಸವ (1924) ಆಚರಣೆ ಸಂಬಂಧ KPCC …