ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸೇನಾಪಡೆಗಳು ಗೌರವ ಸಲ್ಲಿಸಿದವು. ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ …

