ಬೆಂಗಳೂರು: ಮಾರ್ಚ್.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದ್ದು, ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ…