ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಈ ಮೂಲಕ ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಆಘಾಡಿ ಮೈತ್ರಿಕೂಟಕ್ಕೆ ಮರ್ಮಾಘಾತ ತಂದುಕೊಟ್ಟಿದೆ. ಹೀನಾಯ ಸೋಲು ಕಂಡಿರುವ ಮಹಾವಿಕಾಸ್ ಆಘಾಡಿಗೆ ಚುನಾವಣೆ ಫಲಿತಾಂಶದಿಂದ ತೀವ್ರ …