ಹೈದರಾಬಾದ್: ನಟ ಮಹೇಶ್ ಬಾಬು ಅವರ ತಂದೆ, ಸೂಪರ್ ಸ್ಟಾರ್ ಕೃಷ್ಣ ಘಟ್ಟಮನೇನಿ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಸುಕಿನ 4 ಗಂಟೆಗೆ ನಿಧನರಾದರು. ಹೃದಯಾಘಾತದಿಂದ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಕೃಷ್ಣ ಘಟ್ಟಮನೇನಿ ಅವರ ‘ತೇನೆಮನಸಲು’, ‘ಸಾಕ್ಷಿ’, ‘ಅಲ್ಲೂರಿ …

