ಮೈಸೂರು: ಪ್ರಖರ ವಾಗ್ಮಿ, ಪ್ರಗತಿಪರ ಚಿಂತಕ ಹಾಗೂ ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್ ಚಂದ್ರಗುರು(68) ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯಿಂದ ಬಳಲುತ್ತಿದ್ದ…