Mysore
22
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

mahile sabale

Homemahile sabale

ರಶ್ಮಿ ಕೆ.ವಿಶ್ವನಾಥ್ ಮೈಸೂರು ಮೆನೋಪಾಸ್ - ಋತುಮತಿಯಾದ ಪ್ರತಿಯೊಬ್ಬ ಹೆಣ್ಣು ಮಗಳು ಸಹ ಅದರ ಕಡೆಯ ಹಂತವನ್ನು ತಲುಪುವ ದಿನಗಳವು. ಪ್ರತೀ ತಿಂಗಳು ಪೀರಿಯಡ್ಸ್ ನೋವುಗಳನ್ನೆಲ್ಲ ಸಹಿಸಿ ಕೊನೆಗೂ ಕೊನೆಯಾಗುತ್ತಿರುವುದಕ್ಕೆ ಸಂತಸ ಪಡಬೇಕೋ ಅಥವಾ ದೈಹಿಕವಾಗಿ(ಬಯಾಲಾಜಿಕಲ್) ಮತ್ತು ಮಾನಸಿಕವಾಗಿ(ಸೈಕಲಾಜಿಕಲ್) ಮಹಿಳೆಯರ ಮೇಲೆ …

ಅಂಜಲಿ ರಾಮಣ್ಣ ಐವತ್ತೈದು ವರ್ಷ ವಯಸ್ಸಿನ ಕಮಲಾಕ್ಷಿಗೆ ಮಕ್ಕಳಿಲ್ಲ. ಎರಡು ವರ್ಷಗಳ ಹಿಂದೆ ಗಂಡ ತೀರಿಕೊಳ್ಳುವವರೆಗೂ ಮಗುವನ್ನು ದತ್ತು ತೆಗೆದುಕೊಳ್ಳಲು ಪ್ರಯತ್ನಿಸಿದ್ದಷ್ಟೇ ಬಂತು. ಇವರ ಸರದಿ ಬರಲೇ ಇಲ್ಲ. ಆದರೀಗ ವಯಸ್ಸಿನ ಕಾರಣದಿಂದ ೧೮ ವರ್ಷ ವಯಸ್ಸಿನ ಒಳಗಿರುವ ಮಕ್ಕಳನ್ನು ಕಾನೂನು …

If we live with mutual understanding life feels like heaven

ಗಂಡ-ಹೆಂಡತಿ ಸಂಬಂಧ ಏಳೇಳು ಜನುಮದ ಅನುಬಂಧ ಎಂದು ಹೇಳಲಾಗುತ್ತದೆ. ಆದರೆ, ಇತ್ತೀಚಿನದಿನಗಳಲ್ಲಿ ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ವಿಷಯಗಳಿಗೂ ಮನಸ್ತಾಪ, ಜಗಳ, ಹೊಡೆದಾಟ, ಕೆಲವೊಮ್ಮೆ ಜಗಳ ತೀರಾ ಅತಿರೇಕಕ್ಕೆ ತಲುಪಿ ಜೀವ ತೆಗೆಯುವ ಹಂತಕ್ಕೆ ತಲುಪುತ್ತಿರುವುದನ್ನು ಕಾಣುತ್ತಿದ್ದೇವೆ. ಹಿಂದಿನ ಅವಿಭಕ್ತ ಕುಟುಂಬಗಳಿಗೆ ಬದಲಾಗಿ, …

Contract Employees Also Eligible to Receive Workers’ Benefits

ಒಂದು ಅಂಕಿ ಅಂಶದ ಪ್ರಕಾರ ಸರ್ಕಾರಿ ಉದ್ಯೋಗಿಗಳಲ್ಲಿ ಶೇಕಡಾ ೪೦ರಷ್ಟು ಕೆಲಸಗಾರರು ಗುತ್ತಿಗೆ ಆಧಾರದಲ್ಲಿ ಸೇವೆ ನೀಡುತ್ತಿದ್ದಾರೆ. ಅದರಲ್ಲೂ ಆರ್ಥಿಕ ಸಬಲತೆಗಾಗಿ, ಕುಟುಂಬ ನಿರ್ವಹಣೆ ಗಾಗಿ, ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದ ಸಂದರ್ಭಗಳನ್ನು ಎದುರಿಸುತ್ತಿರುವ ಮಹಿಳೆಯರು ಏಜೆನ್ಸಿಗಳ ಮೂಲಕ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ …

ಅಮ್ಮ, ಅಣ್ಣ ಮಾತ್ರ ಮೊಬೈಲ್, ಯೂಟ್ಯೂಬ್ ನೋಡ್ತಾನೆ. ನಂಗೆ ನೀನು ಮೊಬೈಲೇ ಕೊಡಲ್ಲ. ನೀನು ಮೊಬೈಲ್ ಕೊಟ್ರೆ ಮಾತ್ರ ನಾನು ತಿಂಡಿ ತಿನ್ನೋದು, ಸ್ಕೂಲ್‌ಗೆ ಹೋಗೋದು, ಇಲ್ಲಾಂದ್ರೆ ತಿಂಡಿನೂ ತಿನ್ನಲ್ಲ, ಸ್ಕೂಲಿಗೂ ಹೋಗಲ್ಲ ಎಂದು ಈಗಷ್ಟೇ ಎಲ್‌ಕೆಜಿಗೆ ಹೋಗುತ್ತಿರುವ ಮಗು ಹಠ …

ಆಕೆಗೆ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ. ಇವಳ ಜೊತೆ ಕೆಲಸ ಮಾಡುತ್ತಿದ್ದ ನಲವತ್ತು ಹೆಂಗಸರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಉಳಿದವರಿಗೆ, ಸೂಪರ್‌ವೈಸರ್ ಗುಂಡಿ ಕಾಜಾ ಬಟ್ಟೆಯನ್ನು ಮನೆಗೆ ತಲುಪಿಸುತ್ತಾನೆ. ಕೆಲಸ ಕಳೆದುಕೊಂಡರೆ ಊಟಕ್ಕೂ ತತ್ವಾರವಿರುವ ಸಂದರ್ಭದ ಅನಿವಾರ್ಯತೆಯನ್ನು ತಿಳಿದುಕೊಂಡಿರುವ ಸೂಪರ್‌ವೈಸರ್ ದಿನವೂ ತನ್ನ …

ಭಾರತೀಯ ಮಹಿಳೆ ಇಂದು ಅಡುಗೆ ಮನೆಗೇ ಸೀಮಿತವಾಗಿ ಉಳಿದಿಲ್ಲ. ಬಾಹ್ಯಾಕಾಶ ಕಾರ್ಯಾಚರಣೆಗಳಿಂದ ತಳಮಟ್ಟದ ಆಡಳಿತದವರೆಗೆ, ಅಡುಗೆ ಮನೆಗಳಿಂದ ಬೋರ್ಡ್ ರೂಮ್‌ಗಳವರೆಗೆ ನಾರಿಶಕ್ತಿ ಮುಂದೆ ಸಾಗುತ್ತಿದೆ. ಸೂಕ್ತ ಅವಕಾಶಗಳು ಸಿಕ್ಕಾಗ ಭಾರತದಲ್ಲಿ ಮಹಿಳೆಯರು ಬದಲಾವಣೆಗೆ ಕಾರಣವಾಗುವ ಅಪಾರ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂಬುದನ್ನು ಸಾಬೀತುಪಡಿಸುತ್ತಾ …

Anjali ramanna

ಅಂಜಲಿ ರಾಮಣ್ಣ  2019ರಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯೊಬ್ಬರು ಕರೆಮಾಡಿ ‘17 ವರ್ಷದ ಹುಡುಗನೊಬ್ಬ ಹುಡುಗಿಯಾಗಿ ನಮ್ಮ ಜೊತೆಯಿರಬೇಕೆಂದು ಬಂದಿದ್ದಾನೆ ಏನ್ಮಾಡೋದು’ ಎಂದು ಕೇಳಿದರು. ಕೂಡಲೇ ಮಕ್ಕಳ ಕಲ್ಯಾಣ ಸಮಿತಿಯ ಎದುರು ಹಾಜರುಪಡಿಸುವಂತೆ ಹೇಳಲಾಯ್ತು. ಮಾರನೆಯ ದಿನ ಸಮುದಾಯದವರು ಬಾಲಕನನ್ನು ಕರೆದುಕೊಂಡು ಬಂದರು. …

ಕೀರ್ತಿ ಸಾಹಿತ್ಯ ಸಮ್ಮೇಳನದ ಮೂರೂ ದಿನಗಳು ಇವರನ್ನು ಭೇಟಿಯಾಗುತ್ತಲೇ ಇದ್ದೆ. ತಿಂದವರ ಊಟದ ಎಲೆಗಳನ್ನು ತೆಗೆಯುತ್ತಾ, ತಮಿಳು ಭಾಷೆಯಲ್ಲಿ ಮಾತಾಡಿಕೊಳ್ಳುತ್ತಿದ್ದರು. ದೂರದ ತಮಿಳುನಾಡಿನಿಂದ ಕೆಲಸಕ್ಕೆಂದು ಬಂದ ಚಿನ್ನಮ್ಮ, ಶಾಂತಿ, ಶಾಂತ ಮತ್ತು ಅಂಜಲಿ ಅವರೊಂದಿಗೆ ಮಾತುಕತೆಗೆಂದು ನಿಂತೆ. ಈ ನಾಲ್ವರೂ ತಮಿಳುನಾಡಿನವರೇ …

• ಕೀರ್ತಿ ಬೈಂದೂರು ಗಂಗೋತ್ರಿ ಹಾಸ್ಟೆಲ್‌ನಲ್ಲಿ ಜಾಜಿಯಕ್ಕ ಗುಡಿಸಿ, ಒರೆಸುವ ಕೆಲಸಕ್ಕೆ ಬರುತ್ತಿದ್ದರು. ಸ್ವಚ್ಛತೆಯ ಕಾಯಕವೆಂಬುದು ಇವರಿಗೆ ಅಭಿಮಾನ. ಎರಡು ದಿನಗಳು ಕೆಲಸಕ್ಕೆ ರಜೆ ತೆಗೆದುಕೊಂಡರೆ ನಾವೆಲ್ಲ ಬಾಯಿ ಬಡಿದುಕೊಳ್ಳಬೇಕಾದ ಸ್ಥಿತಿ, ಹಾಗಾಗಿ ಇವರು ಹಬ್ಬ-ಹರಕೆಯೆಂದು ಕೆಲಸಕ್ಕೆ ರಜೆ ತೆಗೆದುಕೊಳ್ಳದೆ, ಆ …

  • 1
  • 2
Stay Connected​
error: Content is protected !!