Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

mahisha dasara

Homemahisha dasara

ಮೈಸೂರು: ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಾ ವಿವಾದ ಸೃಷ್ಟಿಸುತ್ತಾ ಬಂದಿರುವ ಪ್ರೊ.ಕೆ.ಎಸ್.ಭಗವಾನ್‌ ಅವರು, ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದೇವಸ್ಥಾನಗಳನ್ನು ಕಟ್ಟುವುದು ಶೂದ್ರರು, ಆದರೆ ದೇವಸ್ಥಾನದ ಒಳಗೆ ಇರೋದು ಬ್ರಾಹ್ಮಣರು. ಹೀಗಾಗಿ ಶೂದ್ರರು ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು …

ಮೈಸೂರು: ಮಹಿಷಾ ಮಂಡಲೋತ್ಸವ ಆಚರಣೆ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿರುವ ಮಹಿಷ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ನೀಡಬೇಕು. ಇಲ್ಲವಾದರೆ ನಾವೇ ಚಾಮುಂಡಿ ಬೆಟ್ಟಕ್ಕೆ ನುಗ್ಗಿ ಪುಷ್ಪಾರ್ಚನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾಡಳಿತಕ್ಕೆ ದಲಿತರು ಎಚ್ಚರಿಸಿದ್ದಾರೆ. ನಗರದ ಪುರಭವನ ಆವರಣದಲ್ಲಿ ನಡೆಯುತ್ತಿದ್ದ ಮಹಿಷಾ ಮಂಡಲೋತ್ಸವ ಕಾರ್ಯಕ್ರಮದ …

ಮೈಸೂರು: ಯಾರಿಗೂ ತೊಂದರೆ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಕೆಲ ಪ್ರಗತಿಪರ ಸಂಘಟನೆಗಳು ನಾಳೆ ಹಮ್ಮಿಕೊಂಡಿರುವ ಮಹಿಷ ದಸರಾ ಆಚರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, …

ಮೈಸೂರು: ನಗರದಲ್ಲಿ ಮಹಿಷ ದಸರಾ ಆಚರಣೆ ಪ್ರಯುಕ್ತ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ಯೋಜನಾ ತಯಾರಿ ಮಾಡಲಾಗುತ್ತಿದೆ. ಈ ಮಧ್ಯೆ ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ? ಬನ್ನಿ ನೋಡೆ ಬಿಡೋಣ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸವಾಲು ಎಸೆದಿದ್ದಾರೆ. ಈಗಾಗಲೇ ಮಾಜಿ …

ಮೈಸೂರು: ಯಾವುದೇ ಕಾರಣಕ್ಕೂ ಮಹಿಷ ದಸರಾ ನಡೆಯಲು ಬಿಡಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಮುಂದಾದರೆ ನಾವು ಚಾಮುಂಡಿ ಚಲೋ ಮಾಡುತ್ತೇವೆ. ಮಹಿಷನ ಭಕ್ತರ ಕೈ …

ಮೈಸೂರು: ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾ ಆಚರಣೆ ಮಾಡಲಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಜನರ …

ಮೈಸೂರು: ಯಾವುದೇ ಕಾರಣಕ್ಕೂ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಬಿಡುವುದಿಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡದ ಅವರು, ನಾನು ಸಂಸದನಾಗಿರಲಿ, ಇಲ್ಲದಿರಲಿ ತಾಯಿ ಚಾಮುಂಡೇಶ್ವರಿಗೆ ಅವಮಾನ ಆಗುವುದಕ್ಕೆ ಬಿಡುವುದಿಲ್ಲ. ಯಾರ ನಿಲುವು ಏನೇ …

ಮೈಸೂರು: ಈ ಬಾರಿ ಮೈಸೂರು ದಸರಾ ವಿಶೇಷ ಸುದ್ದಿಯಲ್ಲಿದೆ, ಕಾರಣ ಮಹಿಷಾ ದಸರಾ ಆಚರಣೆ, ಬಿಜೆಪಿ ನಾಯಕರು ಮತ್ತು ಹಲವರ ವಿರೋಧದ ನಡುವೆ ಇಂದು ಶುಕ್ರವಾರ ಮಹಿಷಾ ದಸರಾ ಆಚರಣೆಯಾಗುತ್ತಿದ್ದು, ಮೈಸೂರು ನಗರದಲ್ಲಿ ಪೊಲೀಸರು 144 ಸೆಕ್ಷನ್ ಜಾರಿಗೊಳಿಸಿ ಯಾವುದೇ ಅಹಿತಕರ ಘಟನೆ …

ಮೈಸೂರು : ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಪೊಲೀಸ್‌ ಇಲಾಖೆ ಬ್ರೇಕ್‌ ಹಾಕಿದೆ. ಎರಡು ಕಾರ್ಯಕ್ರಮಗಳಿಗೂ ಇಲಾಖೆ ಅನುಮತಿ ನಿರಾಕರಿಸಿದೆ. ಇದೇ ತಿಂಗಳ 13 ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಕರೆ ಕೊಟ್ಟಿತ್ತು. …

ಮೈಸೂರು : 50 ವರ್ಷದಿಂದ ಯಾವತ್ತೂ ಮಹಿಷಾ ದಸರಾ ಮಾಡಿದ್ದಾರೆ? ಇವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಮಹಿಷ ದಸರಾದಂತಹ ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು. ನಾವು ಸಂಘರ್ಷಕ್ಕೂ ಸೈ, ಹೊಡೆದಾಟಕ್ಕೂ ಸೈ, ಎಲ್ಲದ್ದಕ್ಕೂ ಸಿದ್ಧರಾಗಿಯೇ ಚಾಮುಂಡಿ ಬೆಟ್ಟ ಚಲೋ ಮಾಡ್ತಿರೋದು ಎಂದು …

  • 1
  • 2
Stay Connected​