ಮೈಸೂರು: ದಸರಾ ಹಬಕ್ಕೂ ಮುನ್ನ ಚಾಮುಂಡಿಬೆಟ್ಟದಲ್ಲಿ ನಾಳೆ ಮಹಿಷ ಮಂಡಲೋತ್ಸವ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಾಳೆ ಮಧ್ಯಾಹ್ನದವರೆಗೂ ನಾಡದೇವತೆ ತಾಯಿ ಚಾಮುಂಡೇಶ್ವರಿಗ ದರ್ಶನಕ್ಕೆ ಅವಕಾಶವಿರುವುದಿಲ್ಲ. ಇನ್ನು ಮೈಸೂರು ನಗರದಲ್ಲಿ ಮಹಿಷ …