ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕಾಮಗಾರಿಗಳ ಗುಣಮಟ್ಟ ಕಳಪೆಯಾಗಿದ್ದು, ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದೆ. ಜಿಲ್ಲೆಯ ವಿರಾಜಪೇಟೆಯ ಅಂಬೇಡ್ಕರ್ ಭವನದ ತಡೆಗೋಡೆ ಕಳಪೆ ಕಾಮಗಾರಿಯಿಂದ ಕುಸಿದಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಏನೋ ಒಂದು ಕಾರಣ ಹೇಳಿ ನುಣುಚಿಕೊಳ್ಳುತ್ತಾರೆ. ಸರ್ಕಾರ ಲಕ್ಷಾಂತರ …

