ಬೆಂಗಳೂರು: ಮೆಕ್ಕೆಜೋಳ ಬೆಳೆಗಾರರ ಅಹವಾಲುಗಳು, ದಿಢೀರ್ ಬೆಲೆ ಇಳಿಕೆ ಹಾಗೂ ಖರೀದಿ ಕೇಂದ್ರ ತೆರೆಯುವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆಜೋಳವನ್ನು…