Mysore
34
clear sky

Social Media

ಗುರುವಾರ, 05 ಮಾರ್ಚ್ 2026
Light
Dark

Makara Sankranthi

HomeMakara Sankranthi

ಮಂಡ್ಯ: ಸಂಕ್ರಾಂತಿ ಸಂಭ್ರಮದಲ್ಲಿ ಕಿಚ್ಚು ಹಾಯಿಸುವ ವೇಳೆ ಯಡವಟ್ಟಾಗಿದೆ. ಕಿಚ್ಚು ಹೆಚ್ಚಾಗಿ ಎತ್ತುಗಳು ಭಯಗೊಂಡು ಜನರ ಮೇಲೆ ಎಗರಿದ್ದಕ್ಕೆ ಇಬ್ಬರು ಗಾಯಗೊಂಡಿರುವ ಘಟನೆ ಮಂಡ್ಯದ ಹೊಸಹಳ್ಳಿಯಲ್ಲಿ ನಡೆದಿದೆ. ಸಂಕ್ರಾಂತಿ ಸಂಭ್ರಮದ ಹಿನ್ನೆಲೆಯಲ್ಲಿ ಕಿಚ್ಚು ಹಾಯಿಸಲು ರೈತರು ಎತ್ತುಗಳನ್ನು ಶೃಂಗರಿಸಿದ್ದರು. ಸೂರ್ಯಾಸ್ತದ ಬಳಿಕ …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ದೇವಸ್ಥಾನ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಮಣದ ಶುಭ ಸಂದರ್ಭದಲ್ಲಿ ವಿಸ್ಮಯವೊಂದು ನಡೆದಿದೆ. ಸೂರ್ಯ ತನ್ನ ಪಥ ಬದಲಿಸುವ ವೇಳೆ ಗವಿಗಂಗಾಧರೇಶ್ವರ ಸ್ವಾಮಿಗೆ ನಮಸ್ಕರಿಸುವ ಮೂಲಕ ಕೌತುಕ ಸಂದರ್ಭಕ್ಕೆ ಸಾಕ್ಷಿಯಾಗಿದ್ದಾನೆ. ಬೆಂಗಳೂರಿನ ಗವಿಪುರಂನ ಗುಟ್ಟಹಳ್ಳಿಯಲ್ಲಿರುವ …

ಬೆಂಗಳೂರು: ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್‌ನ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರು ನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ ತೋಟದ ಮನೆಯಲ್ಲಿ ತಮ್ಮೊಂದಿಗೆ ಸಂಕ್ರಾಂತಿ ಆಚರಿಸಿದ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಭಾವುಕರಾದರು. ಕಳೆದ ಏಳು …

ಮಂಡ್ಯ: ನಾಡಿನೆಲ್ಲೆಡೆ ವರ್ಷದ ಮೊದಲ ಹಬ್ಬ ಸಂಕ್ರಾಂತಿಯ ಹಬ್ಬದ ಸಡಗರ ಮನೆಮಾಡಿದ್ದು, ಇಂದು ಸೂರ್ಯ ತನ್ನ ಪಥವನ್ನು ಉತ್ತರಾಯಣಕ್ಕೆ ಬದಲಿಸಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಕಾಶಿ ಚಂದ್ರಮೌಳೇಶ್ವರ ಸ್ವಾಮಿಯ ಗರ್ಭ ಗುಡಿಯ ಶಿವಲಿಂಗದ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದೆ. …

ನವದೆಹಲಿ: ಮಕರ ಸಂಕ್ರಾಂತಿ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ಪುಂಗನೂರು ಹಸುಗಳಿಗೆ ಆಹಾರ ನೀಡಿದ್ದಾರೆ. ಮನೆಯ ಹೊರಗಿನ ಆವರಣದಲ್ಲಿರುವ ಹುಲ್ಲು ಹಾಸಿನ ಮೇಲೆ ನಿಂತು ಹಬ್ಬದ ಸಂಪ್ರದಾಯದಂತೆ ಬಟ್ಟೆಯಿಂದ ಅಲಂಕಾರಗೊಂಡಿದ್ದ ಹಸುಗಳಿಗೆ ಹಸಿರು ಹುಲ್ಲನ್ನು ನೀಡುತ್ತಿರುವ …

Stay Connected​
error: Content is protected !!